• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಹಾಸನಕ್ಕೆ ಹೋಗದಿದ್ದರೆ ನೀರು ಬರುತ್ತಿರಲಿಲ್ಲ

Oct 09 2024, 01:42 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

9 ಕೆರೆಗಳಿಗೆ ಕಾಳೇಗೌಡನದೊಡ್ಡಿ ಯೋಜನೆ ನೀರು

Oct 09 2024, 01:34 AM IST
ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ಏತ ನೀರಾವರಿ ಮೂಲಕ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್‌ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದ ಕಸಬಾ ಹೋಬಳಿಯ ಒಟ್ಟು 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಈ ವಿಚಾರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಪ್ರಸ್ತಾಪಗೊಂಡಿತ್ತು.

ಶುದ್ಧ ನೀರು ಘಟಕ ಹೊಣೆ ಹೊತ್ತ ಏಜೆನ್ಸಿ ಕಪ್ಪುಪಟ್ಟಿಗೆ ಶಿಫಾರಸ್ಸು

Oct 09 2024, 01:34 AM IST
Recommendation for blacklisting of clean water unit responsible agency

ಟ್ಯಾಂಕರ್ ನೀರು ಮಾರಾಟ ದಂಧೆ ತಡೆಯಿರಿ

Oct 09 2024, 01:32 AM IST
ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆಬಾವಿ ಕೊರೆಸಿ, ಟ್ಯಾಂಕರ್ ನೀರು ಸರಬರಾಜಿಗೆ ಬಳಸುತ್ತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿ ಕೊರೆಸಿ ಮಾರಾಟ ಮಾಡುತ್ತಿದ್ದಾರೆ.

ಶಿಗೇಹಳ್ಳಿ ಗ್ರಾಮಸ್ಥರಿಗಿಲ್ಲ ಸ್ವಚ್ಛ ನೀರು ಭಾಗ್ಯ

Oct 09 2024, 01:30 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಸರಬರಾಜು ಆಗುತ್ತಿದೆ.

ಮಳೆ ನೀರು ನುಗ್ಗಿದ 63 ಮನೆಗಳಿಗೆಪಾಲಿಕೆಯಿಂದ ಪರಿಹಾರ: ತುಷಾರ್‌

Oct 08 2024, 01:12 AM IST
ನಗರದಲ್ಲಿ ಕಳೆದ ಶನಿವಾರ ಸುರಿದ ಭಾರೀ ಮಳೆಗೆ ಮಹಾಲಕ್ಷ್ಮೀ ಲೇಔಟ್‌ನ 63 ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಆ ಮನೆಗಳಿಗೆ ತಲಾ 10 ಸಾವಿರ ರು. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

16 ಕೋಟಿ ಗ್ರಾಮೀಣ ಮನೆಗೆ ಕುಡಿವ ನೀರು : 5 ವರ್ಷದಲ್ಲಿ ಶೇ.61 ರಷ್ಟು ದಾಖಲೆ ಏರಿಕೆ

Oct 08 2024, 01:08 AM IST

ಗ್ರಾಮಗಳಲ್ಲಿ ಮನೆಮನೆಗೂ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಇದೀಗ 16 ಕೋಟಿ ಗ್ರಾಮೀಣ ಮನೆಗಳಿಗೆ ಕುಡಿವ ನೀರು ಒದಗಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ಗೆ ನೀರು : 600 ಬೈಕ್‌ ಮುಳುಗಡೆ - 150 ಕಾರುಗಳೂ ಜಲಾವೃತ

Oct 07 2024, 08:16 AM IST

ಬಿಬಿಎಂಪಿ ಅಧಿಕಾರಿಗಳು ಡಾಂಬರ್‌ ತುಂಬಿ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿದ್ದರು. ಇದೀಗ ಮತ್ತೆ ನಗರದಲ್ಲಿ ಮಳೆ ಆರಂಭಗೊಂಡಿರುವುದರಿಂದ ಮುಚ್ಚಿರುವ ಗುಂಡಿಗಳು ಮತ್ತೆ ಬಾಯ್ದೆರೆಯುತ್ತಿವೆ.

ಮಳೆ ಅವಾಂತರಕ್ಕೆ ನಲುಗಿದ ಬೆಂಗಳೂರು : ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು

Oct 07 2024, 01:42 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದೆ. ಮರ, ವಿದ್ಯುತ್‌ ಕಂಬ, ಗೋಡೆ ಕುಸಿದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

20 ದಿನದಲ್ಲಿ ಕೆರೆಗಳಿಗೆ ತೋಟಿ ಏತ ನೀರಾವರಿ ನೀರು: ಶಾಸಕ ಸಿ.ಎನ್.ಬಾಲಕೃಷ್ಣ

Oct 07 2024, 01:37 AM IST
ಸುಮಾರು 70 ಕೋಟಿ ರು. ವೆಚ್ಚದ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಕೆರೆಗಳಿಗೆ 20 ದಿನಗಳಲ್ಲಿ ಮೊದಲು ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ತುಂತುರು ನೀರಾವರಿ ಪೈಪ್‌ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved