ಹನೂರು ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ: ಶಾಸಕ ಎಂ.ಆರ್.ಮಂಜುನಾಥ್
Oct 02 2024, 01:13 AM ISTಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನಪ್ರತಿನಿಧಿ ಅಧಿಕಾರಿಗಳು ಸಹಕಾರ ನೀಡುವ ಮೂಲಕ ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕುಡಿಯುವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರಿನಲ್ಲಿ ಸರ್ವ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿ ಸಭೆಯಲ್ಲಿ ಮಾತನಾಡಿದರು.