ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು: ಕ್ರಮಕ್ಕೆ ಆಗ್ರಹ
Sep 12 2024, 01:51 AM ISTಕುಡಿಯುವ ನೀರು ಪೂರೈಸುವ ಈಚನೂರು ಕೆರೆಗೆ ಯುಜಿಡಿ ಕೊಳಚೆ ನೀರು ಹರಿಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ನಾಗರೀಕ ಜಾಗೃತಿ ಮತ್ತು ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ತಿಪಟೂರು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್‌ಗೆ ಬುಧವಾರ ಮನವಿ ಸಲ್ಲಿಸಿದರು.