• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನದಿ ನೀರು : ಆತಂಕದಲ್ಲಿ ಜನತೆ

Jan 17 2025, 12:48 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗ ನದಿಯಲ್ಲಿನ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಯಾವ ಕಾರಣಕ್ಕಾಗಿ ಹೀಗಾಗಿದೆ ಎನ್ನುವ ಆಶ್ಚರ್ಯ ಮತ್ತು ಆತಂಕ

.ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು: ರೈತರ ವಿರೋಧ

Jan 17 2025, 12:46 AM IST
ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.

ಭದ್ರಾ ಮೇಲ್ದಂಡೆ ನಾಲೆಗೆ ನೀರು ಹರಿಸದಿರಿ: ಭಾರತೀಯ ರೈತ ಒಕ್ಕೂಟ

Jan 16 2025, 12:45 AM IST
ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು, ಚಿಕ್ಕಮಗಳೂರು, ವಿಜಯ ನಗರ ಜಿಲ್ಲೆಗಳ ಕೆಲ ಭಾಗಗಳ ರೈತರಿಗೆ, ಅಚ್ಚುಕಟ್ಟು ರೈತರಿಗೆ ಹಿತಕಾಯಬೇಕಾದರೆ ಮೊದಲು ಭದ್ರಾ ಮೇಲ್ದಂಡೆ ನಾಲೆಗೆ ಮಧ್ಯಾವಧಿಯಲ್ಲಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ ಶಾಮನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಉತ್ತರಪಿನಾಕಿನಿ ಒಡಲಿಗೆ ಕೊಳಚೆ ನೀರು ಸೇರುತ್ತಿರುವುದು ಒಂದೆಡೆಯಾದ ಸುರಿಯಲಾಗುತ್ತಿದೆ ಭಾರೀ ಪ್ರಮಾಣದ ತ್ಯಾಜ್ಯ

Jan 14 2025, 01:05 AM IST

ನದಿಯಲ್ಲಿ ಕ್ಯಾರಿಬ್ಯಾಗ್‌, ಬಟ್ಟೆ, ಮಾಂಸ, ಕಲ್ಯಾಣ ಮಂಟಪಗಳಲ್ಲಿ ಊಟದ ಟೇಬಲ್‌ಗೆ ಹಾಕುವ ಪ್ಲಾಸ್ಟಿಕ್‌, ಕಾಗದದ ಶೀಟ್‌ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ತಂದು ಹಾಕಿರುವುದರಿಂದ ತ್ಯಾಜ್ಯ ಗುಡ್ಡೆಗಳು ಶೇಖರಣೆಯಾಗಿವೆ  

ಒವರ್ ಹೆಡ್ ಟ್ಯಾಂಕ್‌ನಲ್ಲಿ ಹಾವು ಬಿದ್ದಿದ್ದ ನೀರು ಸೇವಿಸಿ 8 ಮಂದಿ ಅಸ್ವಸ್ಥ

Jan 14 2025, 01:02 AM IST
ಒವರ್‌ಹೆಡ್ ಟ್ಯಾಂಕ್ಅನ್ನು ಕೂಡಲೇ ಖಾಲಿ ಮಾಡಿಸಿದ್ದಾರೆ. ಬಳಿಕ ಟ್ಯಾಂಕ್‌ ಶುಚಿಗೊಳಿಸಿ, ಹೊಸ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ.

ನಿರಂತರ ನೀರು ಸರಬರಾಜು ಯೋಜನೆ ಕಾಮಗಾರಿ ವೀಕ್ಷಣೆ

Jan 14 2025, 01:00 AM IST
ಹು-ಧಾ ಮಹಾನಗರಕ್ಕೆ ನೀರಸಾಗರ ಕೆರೆಯಿಂದ 35 ಎಂಎಲ್‍ಡಿ ನೀರು, ಸವದತ್ತಿ ಜಾಕ್‍ವೆಲ್ ಮೂಲಕ 220 ಎಂಎಲ್‍ಡಿ ನೀರು ಪೂರೈಕೆಯಾಗುತ್ತಿದೆ. ಇದು ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಾಲದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 43 ಎಂಎಲ್‍ಡಿ ನೀರು ಪಡೆಯುವ ಯೋಜನೆ ಪ್ರಗತಿಯಲ್ಲಿದೆ

ಮಾಗಡಿಗೆ ಹೇಮಾವತಿ ನೀರು ರಾಮನಗರಕ್ಕಲ್ಲ

Jan 11 2025, 12:48 AM IST
ಕುಣಿಗಲ್ ಪಾಲಿನ 3ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುವ ಸಲುವಾಗಿ ಎಕ್ಸಪ್ರೆಸ್‌ ಲಿಂಕ್ ಕೆನಾಲ್ ಮಾಡಲಾಗುತ್ತಿದೆ. ಆದರೆ ಮಾಗಡಿಗೆ ನೀರು ತೆಗೆದುಕೊಂಡು ಹೋಗುವುದು ಶ್ರೀರಂಗ ಏತ ನೀರಾವರಿಯಲ್ಲಿ ಇದೆ. ರಾಮನಗರ ಎಂಬುದು ಇಲ್ಲ. ಆದ್ದರಿಂದ ರಾಮನಗರಕ್ಕೆ ನೀರನ್ನು ತೆಗೆದುಕೊಂಡು ಹೋಗುವುದಿಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡಬಾರದು ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದರು.

ವಿಶೇಷ ಸಭೆಯಲ್ಲೂ ಪಟ್ಟಣಕ್ಕೆ ಸಿಗದ ಶುದ್ಧ ನೀರು

Jan 11 2025, 12:46 AM IST
ನಗರಕ್ಕೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಯ ನೀರು ಬಳಸಲು ಯೋಗ್ಯವಲ್ಲ ಎಂದು ಲ್ಯಾಬ್ ವರದಿ ಬಂದ ಹಿನ್ನೆಲೆಯಲ್ಲಿ ಸರ್ಕಾರದ ನೆರವಿನಿಂದ ನಗರಕ್ಕೆ ಕುಡಿಯುವ ನೀರು ನಿರಂತರವಾಗಿ ಪೂರೈಸಲು ವಿಶೇಷ ಯೋಜನೆಗೆ ಅನುಮತಿ ನೀಡಲು ಶುಕ್ರವಾರ ಕರೆದಿದ್ದ ವಿಶೇಷ ಸಾಮಾನ್ಯ ಸಭೆ ಗದ್ದಲದಲ್ಲಿ ಅಂತ್ಯವಾಯಿತು.

ಶಹಪೂರದಲ್ಲಿ 24x7 ಕುಡಿಯುವ ನೀರು ಸರಬರಾಜು: ಘೋಷಣೆ

Jan 10 2025, 12:48 AM IST
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಬೇವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಶಹಪೂರ ಗ್ರಾಮವನ್ನು 24x7 ಕುಡಿಯುವ ನೀರು ಸರಬರಾಜು ಗ್ರಾಮವೆಂದು ಘೋಷಣೆ ಮಾಡಲಾಯಿತು.

ಅಶುದ್ಧ ನೀರು ವಿತರಣೆ ಆರೋಪ: ಸತ್ಯಶೋಧನಾ ಸಮಿತಿ ಪರಿಶೀಲನೆ

Jan 10 2025, 12:48 AM IST
ಸಾರ್ವಜನಿಕ ಹಿತದೃಷ್ಟಿಯಿಂದ ಇದು ಗಂಭೀರ ವಿಚಾರವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ತಿಳಿಸಿದ್ದಾರೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 182
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved