ದ್ವಾರಸಮುದ್ರ ಕೆರೆಗೆ ಶಾಶ್ವತ ನೀರು ಪೂರೈಕೆ
Aug 31 2024, 01:41 AM ISTದ್ವಾರಸಮುದ್ರ ಕೆರೆ ಮುಂಗಾರು ಮಳೆ ಹಾಗೂ ಏತ ನೀರಾವರಿ ಯೋಜನೆಯಿಂದ ಮೈತುಂಬಿ ಹರಿಯುತ್ತಿರುವುದು ಸಂತೋಷದ ವಿಚಾರ. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದರು.