• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲುವೆ ಕೊನೆಯ ಭಾಗದ ರೈತರಿಗೂ ಸಮರ್ಪಕ ನೀರು ಸಿಗಲಿ: ಬೋಸರಾಜು

Jan 04 2025, 12:31 AM IST
ಜ. ೧ರಿಂದ ಎಡದಂಡೆ ಕಾಲುವೆಯಲ್ಲಿ ೩೮೦೦ ಕ್ಯುಸೆಕ್‌ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿಯಲ್ಲಿ ನಿರ್ಧರಿಸಲಾಗಿತ್ತು. ಇದರಂತೆ ಕಾಲುವೆಯಲ್ಲಿ ನೀರನ್ನು ಹರಿಯಬಿಡಲಾಗಿದ್ದು, ಎಲ್ಲ ಭಾಗದ ರೈತರಿಗೆ ಈ ನೀರು ಲಭ್ಯವಾಗುವಂತಾಗಬೇಕು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯರಗೋಳ್‌ ನೀರು ಪೂರೈಕೆಗೆ ₹22 ಕೋಟಿ ಅನುದಾನ

Jan 04 2025, 12:30 AM IST
ಬಂಗಾರಪೇಟೆಯಲ್ಲಿ ಈಗ ಆರಂಭವಾಗಿರುವ ಕಾಮಗಾರಿಗಳನ್ನು ಮುಂದಿನ ಚುನಾವಣೆವರೆಗೆ ಪೂರ್ಣಗೊಳಿಸದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ. ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸುವ ಪ್ರತಿಪಕ್ಷಗಳು ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಬಂದು ನೋಡಲಿ. ಹಿಂದಿನ ಸರ್ಕಾರ ಮಾಡಿದ ಸಾಲವನ್ನು ಕಾಂಗ್ರೆಸ್‌ ಸರ್ಕಾರ ತೀರಿಸಿದೆ.

ಕುಡಿಯುವ ನೀರು ಯೋಜನೆ ಶೀಘ್ರ ಲೋಕಾರ್ಪಣೆ

Jan 04 2025, 12:30 AM IST
ತಾಲೂಕಿನ ಜನತೆಗೆ ಮನೆಮನೆಗೆ ಶುದ್ಧ ನೀರು ಕಲ್ಪಿಸುವ 2352 ಕೋಟಿ ರು.ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದರು.

ಚನ್ನಪಟ್ಟಣ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಕ್ರಮ

Jan 04 2025, 12:30 AM IST
ಚನ್ನಪಟ್ಟಣ: ತಾಲೂಕಿನ ಎಲ್ಲ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಪೈಪ್‌ಲೈನ್ ಇಲ್ಲದ ಕೆರೆಗಳಿಗೆ ಹೊಸದಾಗಿ ಪೈಪ್‌ಲೈನ್ ಮಾಡಿ ನೀರು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನೀರು ಒದಗಿಸುವಂತೆ ಆಗ್ರಹ

Jan 02 2025, 12:33 AM IST
ಸುಮಾರು ೫ ದಿನಗಳಿಂದ ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಸರಿಯಾಗಿ ನೀರು ಒದಗಿಸುವಂತೆ ಆಗ್ರಹಿಸಿ ಪಟ್ಟಣದ ವಾರ್ಡ್‌ ನಂ.೯ ಭೋವಿ ಗಲ್ಲಿ ನಿವಾಸಿಗಳು ಲೋಕಾಪುರ ಪಟ್ಟಣ ಪಂಚಾಯತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಜ.5ರಿಂದಲೇ ಬೇಸಿಗೆ ಬೆಳೆಗೆ ಭದ್ರಾ ನೀರು ಹರಿಸಿ

Jan 02 2025, 12:33 AM IST
ಬೇಸಿಗೆ ಬೆಳೆಗೆ ಭದ್ರಾ ಅಣೆಕಟ್ಟೆಯಿಂದ ಭದ್ರಾ ನಾಲೆಗಳಿಗೆ ಜ.5ರಂದಲೇ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮನವಿ ಅರ್ಪಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಧಿಕಾರಿ ಅವರನ್ನು ಭೇಟಿಯಾದ ನಿಯೋಗದ ಪದಾಧಿಕಾರಿಗಳು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಗೊಂದಿಹಳ್ಳಿಯಲ್ಲಿ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು

Jan 01 2025, 12:01 AM IST
ಗ್ರಾಮದಲ್ಲಿರುವ ಕೆಲವು ಚರಂಡಿ ಹಾಗೂ ನೀರಿನ ತೊಟ್ಟಿಗಳು ಸ್ವಚ್ಛಗೊಳ್ಳದೇ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಇಲ್ಲಿ ಯಾರೂ ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ .

ನೀರು ಹಾಯಿಸುವ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ

Dec 31 2024, 01:01 AM IST
ಮೂಡಲಗಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ನಾಲೆಗೆ ಏಕಾಏಕಿ ನೀರು ಬಿಡುಗಡೆ: ಕಟಾವು ಮಾಡಿದ್ದ ಭತ್ತದ ಬೆಳೆ ನಾಶ

Dec 29 2024, 01:15 AM IST
ಗ್ರಾಮದ ಭಾಗ್ಯಮ್ಮ, ರಮೇಶ, ಸತೀಶ, ರಾಜ ಸೇರಿದಂತೆ ಹಲವು ರೈತರ ಕಟಾವ್ ಮಾಡಿದ್ದ ಭತ್ತದ ಬೆಳೆ ನಾಶವಾಗಿದೆ. ಕೊಪ್ಪ ಹೋಬಳಿ ಮಾರಂಗೆರೆ ಕೆರೆ ತುಂಬಿಸಲು ವಿ.ಸಿ.ನಾಲೆ ನೀರನ್ನು ಹರಿಯ ಬಿಡಲಾಗಿತ್ತು. ನಾಲೆಯಲ್ಲಿ ಹೆಚ್ಚುವರಿ ಯಾಗಿ ಹರಿದ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ಈ ಅನಾಹುತ ಸಂಭವಿಸಿದೆ.

ಶಿರಾ ತಾಲೂಕಿಗೆ ನೀರು ತಂದ ತೃಪ್ತಿಯಿದೆ: ಶಾಸಕ ಡಾ. ಟಿ.ಬಿ. ಜಯಚಂದ್ರ

Dec 28 2024, 12:46 AM IST
121 ಬ್ಯಾರೇಜ್‌ಗಳಲ್ಲಿ ಸುಮಾರು 44 ಬ್ಯಾರೆಜ್ ಗಳು ಭರ್ತಿಯಾಗಿ ನೀರಿನ ಸಮೃದ್ಧಿ ಕಾಣುತ್ತಿರುವುದು ನನ್ನ ರಾಜಕೀಯ ಜೀವನದಲ್ಲಿ ಸಾರ್ಥಕತೆ ಮೂಡಿಸಿದೆ ಎಂದು ಶಾಸಕ ಡಾ. ಟಿ.ಬಿ. ಜಯಚಂದ್ರ ಹೇಳಿದರು. ಶಿರಾದಲ್ಲಿ ಭರ್ತಿಯಾಗಿರುವ ಬ್ಯಾರೇಜ್‌ಗಳಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸಿ ಮಾತನಾಡಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 182
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved