ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಮುಂಜಾಗ್ರತಾ ಕ್ರಮ
Apr 06 2025, 01:46 AM ISTಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯಿತಿಗಳಿದ್ದು 722 ಗ್ರಾಮಗಳಿವೆ. ಈ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಒಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಸರಬರಾಜು ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.