ತುಂಗಭದ್ರಾ ಜಲಾಶಯದಲ್ಲಿ 75 ಟಿಎಂಸಿ ನೀರು ಸಂಗ್ರಹ
Aug 20 2024, 12:47 AM ISTತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್ ಗೇಟ್‌ಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡಿದ ಬಳಿಕ ಬರೋಬ್ಬರಿ ನಾಲ್ಕು ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಸೋಮವಾರ 75.129 ಟಿಎಂಸಿ ನೀರು ಸಂಗ್ರಹವಾಗಿದೆ. ಈಗ ಒಂದನೇ ಬೆಳೆಗೆ ಪೂರ್ತಿ ನೀರು ಸಿಗುವುದು ಖಾತ್ರಿ ಆಗಿದೆ.