ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್
Aug 17 2024, 12:58 AM ISTಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.