ಸೊಳ್ಳೆಗಳ ಉತ್ಪತ್ತಿ ತಡೆಗೆ ನೀರು ನಿಲ್ಲುವ ಸ್ಥಳಗಳಲ್ಲಿ ಮೀನುಗಳನ್ನು ಬಳಸಲು ಮಂಜುನಾಥ್ ಸಲಹೆ
Aug 15 2024, 01:46 AM ISTನಿರಂತರವಾಗಿ ನೀರು ನಿಲ್ಲುವ ಕೆರೆ, ಕುಂಟೆ, ಬಾವಿ, ಕಲ್ಯಾಣಿ, ಕ್ವಾರಿ ಮುಂತಾದ ಶಾಶ್ವತ ನೀರಿನ ತಾಣಗಳಲ್ಲಿ ಈ ಮೀನುಗಳನ್ನು ಬಿಡಲಾಗುವುದು. ಸಾರ್ವಜನಿಕರ ಆರೋಗ್ಯದ ಮೇಲೆ ಪ್ರಭಾವ ಬೀರುವ ಸೊಳ್ಳೆಗಳ ನಿಯಂತ್ರಿಸಲು ಇದು ಸಹಕಾರಿಯಾಗಲಿದೆ. ಜೊತೆಗೆ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬಹುದು.