ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ಸೂಚನೆ: ಶಾಸಕ ಕೆ.ಎಂ.ಉದಯ್
Aug 09 2024, 12:36 AM ISTಮದ್ದೂರು ಕ್ಷೇತ್ರ ವ್ಯಾಪ್ತಿಯ ಮದ್ದೂರು ಕೆರೆ, ಸೂಳೆಕೆರೆ, ಆತಗೂರು ಹೋಬಳಿಯ ಕೆರೆಗಳು ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿ.ಸಿ.ನಾಲೆ ಕೊನೆ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ.