ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆರೆಯಲ್ಲಿ ಮುಳುಗಿದ ವ್ಯಕ್ತಿ : ನೀರು ಖಾಲಿ ಮಾಡಿ ಶೋಧಕಾರ್ಯ
Aug 06 2024, 12:30 AM IST
ಶ್ರಾವಣ ಹಬ್ಬದ ನಿಮಿತ್ತ ಬಟ್ಟೆಯನ್ನು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಭಾನುವಾರ ಮುಳುಗಿರುವ ಘಟನೆ ಮಲ್ಲಾ (ಬಿ) ಗ್ರಾಮದಲ್ಲಿ ಸಂಭವಿಸಿದ್ದು, ಮೃತದೇಹಕ್ಕಾಗಿ ಸೋಮವಾರ ಶೋಧ ಕಾರ್ಯ ಮುಂದುವರಿದಿದೆ.
ಫೆಬ್ರವರಿವರೆಗೂ ನೀರು ಕೊಡಲು ತೊಂದರೆ ಇಲ್ಲ: ಶಾಸಕ ಪಿ.ರವಿಕುಮಾರ್
Aug 05 2024, 12:39 AM IST
ಕಟ್ಟು ನೀರು ಪದ್ಧತಿ ಪ್ರಕಾರ ನೀರು ಹರಿಸಲಾಗುವುದು ಎಂದು ಪ್ರಕಟಣೆ ಕೊಟ್ಟಿರುವ ಅಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೂ ಮಾತನಾಡಿದ್ದೇವೆ. ವಿಸಿ ನಾಲಾ ವಿಭಾಗದ ಕೊನೆ ಭಾಗಕ್ಕೆ ನೀರು ಹರಿಸುವುದು ನಮ್ಮ ಪ್ರಥಮ ಆದ್ಯತೆ.
ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು: ಭತ್ತ ನಾಟಿ ಜೋರು
Aug 05 2024, 12:38 AM IST
ಕೆಳಮಟ್ಟದ ಕಾಲುವೆ ವ್ಯಾಪ್ತಿಯ ರೈತರು ಭತ್ತ, ಹತ್ತಿ, ಮೆಕ್ಕೆಜೋಳ, ಮೆಣಿಸಿನಕಾಯಿ, ಸೂರ್ಯಕಾಂತಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.
ಅರಸೀಕೆರೆಗೂ ಮುನ್ನ ಚಿತ್ರದುರ್ಗ ತಲುಪಲಿದೆ ಎತ್ತಿನಹೊಳೆ ನೀರು
Aug 05 2024, 12:38 AM IST
ಅರಸೀಕೆರೆ ಎತ್ತಿನಹೊಳೆ ಯೋಜನೆಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ತಾಲೂಕಿನಲ್ಲಿ ೯೮ ಕಿ.ಮೀ. ಪೈಪ್‌ಲೈನ್ ಮೂಲಕ ತಾಲೂಕಿನ ಗಡಿ ಗ್ರಾಮ ಹೆಬ್ಬನಹಳ್ಳಿಗೆ ತಲುಪಲಿದ್ದು, ಅಲ್ಲಿಂದ ತೆರೆದ ನಾಲೆಯ ಮೂಲಕ ಬೇಲೂರು, ಅರಸೀಕೆರೆ, ತಿಪಟೂರು ಮೂಲಕ ತುಮಕೂರು ಪ್ರವೇಶಿಸುವ ಎತ್ತಿನಹೊಳೆ ನೀರು ಒಟ್ಟಾರೆ ೨೭೦ ಕಿ.ಮೀ. ದೂರದವರೆಗೆ ತೆರೆದ ನಾಲೆಯ ಮೂಲಕ ಹರಿಯಲಿದೆ.ಎತ್ತಿನಹೊಳೆ ಕುಡಿಯುವ ನೀರು ಅರಸೀಕೆರೆ ತಲುಪುವ ಮೊದಲೇ ಚಿತ್ರದುರ್ಗ ತಲುಪಲಿದೆ.
ಹೊಲಗಳಿಗೆ ನುಗ್ಗಿದ ಮಲಪ್ರಭಾ ನದಿ ನೀರು
Aug 05 2024, 12:36 AM IST
ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಗಾಡಗೋಳಿ, ಕುರವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜಮೀನುಗಳು ಜಲಾವೃತ
ದೇಶವ್ಯಾಪಿ ಪ್ರಮುಖ 150 ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ನೀರು ಸಂಗ್ರಹದ ಪ್ರಮಾಣ ಕಡಿಮೆ
Aug 05 2024, 12:30 AM IST
ದೇಶದಲ್ಲಿ ಈ ವರ್ಷ ಮುಂಗಾರು ಉತ್ತಮವಾಗಿದೆ. ಹೀಗಿದ್ದರೂ ದೇಶದ ಪ್ರಮುಖ 150 ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ನೀರು ಸಂಗ್ರಹದ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಜಲ ಆಯೋಗ ಮಾಹಿತಿ ನೀಡಿದೆ.
ನೀರು ನುಗ್ಗುವುದನ್ನು ತಡೆಯಲು ಶಾಶ್ವತ ಕ್ರಮ: ಸಂಸದ ಜಗದೀಶ ಶೆಟ್ಟರ
Aug 04 2024, 01:24 AM IST
ಗೋಕಾಕ ನಗರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಮತ್ತೆ ನೀರು ಬಾರದಂತೆ ಶಾಶ್ವತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯಗತಗೊಳಿಸಲಾಗುವುದು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹೇಳಿದರು.
ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ, ಶರಾವತಿ ನದಿ ತೀರದಲ್ಲಿ ಮನೆಗಳಿಗೆ ನುಗ್ಗಿದ ನೀರು
Aug 04 2024, 01:24 AM IST
ಲಿಂಗನಮಕ್ಕಿ ಜಲಾಶಯದಿಂದ ನೀರುಹೊರ ಬಿಟ್ಟಿರುವುದರಿಂದ ಶರಾವತಿ ನದಿ ಹಾಗೂ ಘಟ್ಟದ ಮೇಲೆ ಮಳೆ ಹೆಚ್ಚಾಗಿರುವುದರಿಂದ ಗುಂಡಬಾಳ ನದಿ ತುಂಬಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನ ನದಿತೀರದ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು, 198 ಕುಟುಂಬದಿಂದ 1613 ಜನರು ನೆರೆಸಂತ್ರಸ್ತರಾಗಿದ್ದಾರೆ.
ಮರಿಯಮ್ಮನಹಳ್ಳಿ 14ನೇ ವಾರ್ಡಿಗೆ ನೀರು ಸರಬರಾಜಿಗೆ ಒತ್ತಾಯ
Aug 04 2024, 01:20 AM IST
14ನೇ ವಾರ್ಡಿಗೆ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಒತ್ತಾಯಿಸಿ ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ನೀರು ಸಂಗ್ರಹಣಾ ಟ್ಯಾಂಕ್ ಸುತ್ತ ಸ್ವಚ್ಛತೆ ಕಾಪಾಡಿ
Aug 04 2024, 01:19 AM IST
ಎಪಿಎಂಸಿ ಆವರಣದಲ್ಲಿರುವ ನೀರು ಸಂಗ್ರಹಣಾ ಟ್ಯಾಂಕ್ ನ ಸುತ್ತಮುತ್ತ ಕೊಚ್ಚೇ ನೀರು ನಿಂತುಕೊಂಡು ಸೊಳ್ಳೆಗಳ ಲಾರ್ವ ಉತ್ಪತ್ಪಿಯಾಗಿದೆ. ಇದನ್ನು ಸ್ವಚ್ಛಗೊಳಿಸಲಾಗದಷ್ಟು ಗುತ್ತಿಗೆದಾರನಿಗೆ ಸಮಸ್ಯೆ ಏನಿದೆ. ಇಂತಹ ಪ್ರದೇಶಗಳನ್ನೇ ಸ್ವಚ್ಛತೆ ಇಲ್ಲದಿದ್ದರೆ ಡೆಂಘೀ ನಿಯಂತ್ರಿಸುವುದಾದರೂ ಹೇಗೆ.
< previous
1
...
61
62
63
64
65
66
67
68
69
...
157
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!