ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನೀರು, ಪರಿಶೀಲನೆ
Jan 18 2025, 12:47 AM ISTಶೀರನಹಳ್ಳಿ, ಗಂಗಾಪುರ, ಕೊರ್ಲಹಳ್ಳಿ ಹತ್ತಿರ ಹರಿದಿರುವ ತುಂಗಭದ್ರಾ ನದಿಗೆ ತಹಸೀಲ್ದಾರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ