ಮಳೆ ನೀರು ಹೆದ್ದಾರಿಯಲ್ಲಿ ನಿಂತು ಅವ್ಯವಸ್ಥೆ, ಸಚಿವ ಶಿವಾನಂದ ಪಾಟೀಲ್ ಪರಿಶೀಲನೆ
Aug 01 2024, 12:30 AM ISTಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಬಸ್ ನಿಲ್ದಾಣದ ಬಳಿ ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಮಳೆ ಸುರಿದಾಗಲೆಲ್ಲ ನೀರು ನಿಂತು ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.