ಆಲಮಟ್ಟಿ ಡ್ಯಾಂನಿಂದ 3.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
Jul 31 2024, 01:06 AM ISTಆಲಮಟ್ಟಿ: ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿನ ಪ್ರಮಾಣವನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ 3,50,000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಸೋಮವಾರ 3 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರ ಪ್ರದೇಶದ 100 ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ.