• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸುಂಡಿ ಕೆರೆ ಭರ್ತಿ: ರೈತರ ಹೊಲಗಳಿಗೆ ನುಗ್ಗಿದ ನೀರು

Oct 13 2024, 01:09 AM IST
ಕಳೆದ ೪ ದಿನಗಳಿಂದ ಸುರಿಯುತ್ತಿರುವ ಮಳೆಯ ರಭಸಕ್ಕೆ ಜಿಲ್ಲೆಯ ಐತಿಹಾಸಿಕ, ಅಂದಾಜು ೪೯೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ತಾಲೂಕಿನ ಅಸುಂಡಿ ದೊಡ್ಡ ಕೆರೆಯು ಕೋಡಿ ಬಿದ್ದಿದೆ. ಕೆರೆ ಕೆಳಭಾಗದ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.

ಸ್ವಾತಿ ಮಳೆಗೆ ಬೆಳೆ ನೀರು ಪಾಲು: ರೈತರು ಕಂಗಾಲು

Oct 13 2024, 01:05 AM IST
ಶುಕ್ರವಾರ ತಡರಾತ್ರಿ ಗುಡುಗು ಸಿಡಿಲಿನ ಅಬ್ಬರದ ಜತೆಗೆ ಭಾರಿ ಪ್ರಮಾಣದಲ್ಲಿ ಸುರಿದ ಸ್ವಾತಿ ಮಳೆಗೆ ರೈತರ ಈರುಳ್ಳಿ, ಮೆಕ್ಕೆಜೋಳ, ಹೈಬ್ರೀಡ್‌ ಜೋಳ ನೀರಿನಲ್ಲಿ ನೆಂದು ಹೋಗಿದೆ. ಅತ್ತ ಇಟ್ಟಗಿ ಹೋಬಳಿ ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ ಈರುಳ್ಳಿ ನೀರು ಪಾಲಾಗಿದೆ.

ಭಟ್ಕಳದಲ್ಲಿ ಮ್ಯಾನ್‌ಹೋಲ್‌ನಿಂದ ಬಾವಿಗಳಿಗೆ ಕೊಳಕು ನೀರು ಸೇರ್ಡಡೆ: ಪುರಸಭೆ ಸದಸ್ಯರ ಆರೋಪ

Oct 12 2024, 12:02 AM IST
ಹೊಲಸು ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿರುವುದರಿಂದ ಜನರು ಪುರಸಭೆ ಸದಸ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇನ್ಯಾರೋ ಬೈಸಿಕೊಳ್ಳುವಂತಾಗಿದೆ. ಕಾಮಗಾರಿ ನಿರ್ಮಿಸಿದವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದರು.

ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?

Oct 11 2024, 11:51 PM IST
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.

ಕೊನೇ ಭಾಗಕ್ಕಿಲ್ಲ ನೀರು: ಅಧಿಕಾರಿಗಳ ವಿರುದ್ಧ ಶಾಸಕ ಎಚ್‌.ಟಿ. ಮಂಜು ಗರಂ

Oct 11 2024, 11:50 PM IST
ಕೆ.ಆರ್.ಪೇಟೆ ತಾಲೂಕಿನ ಗುಡ್ಡೇನಹಳ್ಳಿ, ವಿಠಲಾಪುರ, ಮಡುವಿನಕೋಡಿ, ಯಗಚಗುಪ್ಪೆ, ಹೊಸಕೋಟೆ, ಕತ್ತರಘಟ್ಟ ಸೇರಿದಂತೆ ಹಲವು ಗ್ರಾಮಗಳ ನಾಲಾ ಏರಿ ಮೇಲೆ ನೀರಾವರಿ ಅಧಿಕಾರಿಗಳೊಂದಿಗೆ ಸಂಚಾರ ನಡೆಸಿದ ಶಾಸಕರು ಕಾಲುವೆಗಳ ಹೂಳು ತೆಗೆಸಿ ಕೊನೇ ಭಾಗಕ್ಕೆ ನೀರು ಹರಿಸದಿರುವುದನ್ನು ಕಂಡು ಎಂಜಿನಿಯರ್‌ಗಳ ಮೇಲೆ ಹರಿಹಾಯ್ದರು.

ಮನೆಗಳಿಗೆ ನುಗ್ಗಿದ ನೀರು, ನಿದ್ದೆಗೆಟ್ಟ ಜನರು

Oct 11 2024, 11:50 PM IST
ಮೂರುಸಾವಿರ ಮಠದ ಹಿಂಭಾಗದಲ್ಲಿರುವ ಸಿದ್ಧೇಶ್ವರ ನಗರದ ಜಿ. ಅಡ್ಡಾ ಭಾಗದಲ್ಲಿ ಹಲವು ಮನೆಗಳಿಗೆ ತಡರಾತ್ರಿ ಮಳೆನೀರು ನುಗ್ಗಿ ಅವಾಂತರ ಸೃಷ್ಟಿಸಿತು. ಇದರಿಂದಾಗಿ ಸ್ಥಳಿಯ ನಿವಾಸಿಗಳು ಪಾಲಿಕೆ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ತುಂಗಭದ್ರಾ ಎಡದಂಡೆ ನಾಲೆಯ ಉಪಕಾಲುವೆಗಳಿಗೆ ನೀರು ಹರಿಸಲು ಆಗ್ರಹ

Oct 10 2024, 02:21 AM IST
ತುಂಗಭದ್ರಾ ಎಡದಂಡೆ ನಾಲೆಯ (ಟಿಎಲ್‌ಬಿಸಿ) 82 ನೇ ವಿತರಣಾ ಕಾಲುವೆ ಗವಿಗಟ್ಟ, ಜಾನೇಕಲ್ ಅಮರಾವತಿ, ಆಲ್ದಾಳ ಗ್ರಾಮದ ಉಪಕಾಲುವೆಗಳಿಗೆ ಸಮರ್ಪಕ ನೀರು ಹರಿಸುವಂತೆ ಆಗ್ರಹಿಸಿ ರೈತರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡು ಸಂಚಾರ ತಡೆ ಮಾಡಿ ಬುಧವಾರ ಪ್ರತಿಭಟಿಸಿದರು.

ಯಲಬುರ್ಗಾ ಕ್ಷೇತ್ರದ ೧೨ ಕೆರೆಗಳಿಗೆ ಕೃಷ್ಣಾ ನದಿ ನೀರು ಆಗಮನ, ಸಂತಸ

Oct 10 2024, 02:21 AM IST
ಕೃಷ್ಣಾ ನದಿ ನೀರು ಮಂಗಳವಾರ ರಾತ್ರಿ ಕ್ಷೇತ್ರದ ೧೨ ಕೆರೆಗಳಿಗೆ ಹರಿಯುತ್ತಿದ್ದು, ನೀರು ಬರುತ್ತಿರುವುದನ್ನು ನೋಡಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ನಾನು ಹಾಸನಕ್ಕೆ ಹೋಗದಿದ್ದರೆ ನೀರು ಬರುತ್ತಿರಲಿಲ್ಲ

Oct 09 2024, 01:42 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

9 ಕೆರೆಗಳಿಗೆ ಕಾಳೇಗೌಡನದೊಡ್ಡಿ ಯೋಜನೆ ನೀರು

Oct 09 2024, 01:34 AM IST
ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ಏತ ನೀರಾವರಿ ಮೂಲಕ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್‌ ಮತ್ತು ರಾಮನಗರ ವಿಧಾನಸಭೆ ಕ್ಷೇತ್ರದ ಕಸಬಾ ಹೋಬಳಿಯ ಒಟ್ಟು 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಈ ವಿಚಾರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ಪ್ರಸ್ತಾಪಗೊಂಡಿತ್ತು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 182
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved