ಕೊನೆಯ ಭಾಗಕ್ಕೆ ಇನ್ನೂ ತಲುಪದ ನೀರು: ಮಾಜಿ ಶಾಸಕ ಡಾ.ಕೆ.ಅನ್ನದಾನಿ
Sep 10 2024, 01:38 AM ISTನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ಭರ್ತಿಯಾದ ದಿನದಿಂದ ನಿರಂತರವಾಗಿ ನಾಲೆಯಲ್ಲಿ ನೀರು ಹರಿಯುತ್ತಿದೆ. ಆ ನೀರೆಲ್ಲವೂ ಎಲ್ಲಿಗೆ ಹೋಗುತ್ತಿದೆ. ಕೊನೆಯ ಭಾಗಕ್ಕೆ ನೀರು ತಲುಪಿಸುವುದನ್ನು ಗುರಿಯಾಗಿಸಿಕೊಂಡು ನೀರು ತಲುಪುವುದಕ್ಕೆ ಅಡ್ಡಿಯಾಗಿರುವ ತೊಂದರೆ ನಿವಾರಿಸುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಕರ್ತವ್ಯಲೋಪವೆಸಗುತ್ತಿದ್ದಾರೆ.