ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 2250 ಕ್ಯುಸೆಕ್ ನೀರು ಬಿಡುಗಡೆ
Jul 11 2024, 01:32 AM ISTಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿ ಇದ್ದು, ಹಾಲಿ ಅಣೆಕಟ್ಟೆಯ ನೀರಿನ ಮಟ್ಟ 104.2 ಅಡಿ ಇದೆ. ಅಣೆಕಟ್ಟೆಗೆ 7267 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, ಅಣೆಕಟ್ಟೆಯಿಂದ 2250 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 26.284 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.