• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿಯಲ್ಲಿ ಜಲಕ್ಷಾಮ ಭೀತಿ : ತಿರುಮಲದ ಡ್ಯಾಂಗಳಲ್ಲಿ 120-130 ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರು

Aug 25 2024, 01:53 AM IST
ಸರಾಸರಿಗಿಂತ ಕಡಿಮೆ ಮುಂಗಾರು ಮಳೆಯಿಂದಾಗಿ ಶ್ರೀಕ್ಷೇತ್ರ ತಿರುಮಲದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಡ್ಯಾಂಗಳಲ್ಲಿ 120-130 ದಿನಕ್ಕೆ ಸಾಕಾಗುವಷ್ಟು ಮಾತ್ರ ನೀರಿದೆ.

ಅಕ್ಟೋಬರ್ ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ

Aug 25 2024, 01:50 AM IST
ಕಾವೇರಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ನೀರು ಬಳಕೆದಾರರ ಸಹಕಾರ ಸಂಘಗಳು ಸಕ್ರಿಯವಾಗಿಲ್ಲ. ಇಂತಹ ಸಂಘಗಳನ್ನು ಗುರುತಿಸಿ ಪುನಶ್ಚೇತನಗೊಳಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ರೈತರ ಸಭೆ ನಡೆಸಿ ನೀರು ಬಳಕೆದಾರರ ಸಹಕಾರ ಸಂಘದ ಮಹತ್ವದ ಬಗ್ಗೆ ತಿಳಿವಳಿಕೆ ಮೂಡಿಸಿ ಸಹಕಾರ ಕೋರಲಾಗುವುದು.

ಮಾಲವಿ ಜಲಾಶಯ ನೀರು ಉಳಿಸಿ ಸಮರ್ಪಕ ಬಳಕೆಗೆ ಯೋಜನೆ ರೂಪಿಸಿ: ಗುರುಸಿದ್ದಪ್ಪ

Aug 25 2024, 01:46 AM IST
ಕ್ಷೇತ್ರದ ಹಿಂದಿನ ಶಾಸಕರುಗಳು ಮಾಲವಿ ಜಲಾಶಯವನ್ನು ಓಟ್‌ಬ್ಯಾಂಕ್‌ಗೆ ಬಳಕೆ ಮಾಡುತ್ತಿದ್ದರು.

ಹುಣಸಘಟ್ಟದಲ್ಲಿ ಕಲುಷಿತ ನೀರು ಸೇವಿಸಿ ಜನ ಆಸ್ಪತ್ರೆಗೆ ದಾಖಲು

Aug 24 2024, 01:23 AM IST
ಕಲುಷಿತ ನೀರು ಸೇವಿಸಿ ಏಳು ಜನ ಅಸ್ವಸ್ಥರಾದ ಘಟನೆ ಹೊನ್ನಾಳಿ ತಾಲೂಕು ಹುಣಸಘಟ್ಟ ಗ್ರಾಮದಲ್ಲಿ ವರದಿಯಾಗಿದೆ. ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಕುಡಿಯುವ ನೀರಿನ ಪೈಪ್‌ ಲೈನ್‌ ಚರಂಡಿಗಳಲ್ಲೇ ಹಾದುಹೋಗಿದೆ. ಕೆಲವೆಡೆ ಚರಂಡಿ ನೀರು ಕುಡಿಯುವ ನೀರಿನ ಪೈಪ್‌ನಲ್ಲಿ ಸೇರಿಕೊಂಡಿದ್ದೇ ಕಲುಷಿತ ನೀರು ಪೂರೈಕೆಗೆ ಕಾರಣ ಎನ್ನಲಾಗಿದೆ.

ಕೆಡಿಪಿ ಸಭೆಯಲ್ಲಿ ಬಿಸಿಯಾದ ಜೆಜೆಎಂ ನೀರು

Aug 24 2024, 01:20 AM IST
ಕೆಡಿಪಿ ಸಭೆಯಲ್ಲಿ ಬಿಸಿಯಾದ ಜೆಜೆಎಂ ನೀರು

ಕಾಲುವೆ ಮೂಲಕ ನೀರು ಹರಿಸಿ ಕಚವಿ ಗ್ರಾಮಕ್ಕೆ ನೀರು ನುಗ್ಗದಂತೆ ಕ್ರಮ

Aug 24 2024, 01:17 AM IST
ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದರಿಂದ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

ಕೆರೆ, ಕಟ್ಟೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Aug 24 2024, 01:15 AM IST
ಲಕ್ಷಾಂತರ ಕ್ಯುಸೆಕ್ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದರೂ ನೀರು ನಿರ್ವಹಣೆ ತಿಳುವಳಿಕೆ ಇಲ್ಲದ ಅಸಮರ್ಥ ನೀರಾವರಿ ಅಧಿಕಾರಿಗಳು ಹಾಗೂ ಇಚ್ಛಾ ಶಕ್ತಿ ಇಲ್ಲದ ಜನಪ್ರತಿನಿಧಿಗಳಿಂದ ತಾಲೂಕಿನ ರೈತರು ವ್ಯವಸಾಯಕ್ಕೆ ನೀರಿನ ಬರ ಎದುರಿಸುವಂತಾಗಿದೆ.

ಹರಿಹರಕ್ಕೆ ದೇವರಬೆಳಕೆರೆ ಡ್ಯಾಂ ನೀರು ಹರಿಸಲು ನೀಲನಕ್ಷೆ

Aug 23 2024, 01:17 AM IST
ದೇವರಬೆಳಕೆರೆ ಡ್ಯಾಂನಿಂದ ಹರಿಹರ ನಗರಕ್ಕೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರನ್ನು ವ್ಯವಸ್ಥೆ ಮಾಡುವುದು ಸೂಕ್ತವಾಗಿದೆ. ಈ ಹಿನ್ನೆಲೆ ನೀಲನಕ್ಷೆಯೊಂದನ್ನು ಸಿದ್ಧಪಡಿಸಲಾಗಿದೆ ಎಂದು ನಿವೃತ್ತ ಎಂಜಿನಿಯರ್ ವಿ.ಎಸ್. ಮಲ್ಲಿಕಾರ್ಜುನ ಹರಿಹರದಲ್ಲಿ ಹೇಳಿದ್ದಾರೆ.

ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬೆಂಗ್ಳೂರಿಗೆ, ಅವೈಜ್ಞಾನಿಕ ಯೋಜನೆ: ಮಾಜಿ ಸಚಿವ ಎಚ್.ಹಾಲಪ್ಪ

Aug 23 2024, 01:13 AM IST

ಲಿಂಗನಮಕ್ಕಿ ಅಣೆಕಟ್ಟಿನಿಂದ 40 ಟಿ.ಎಂ.ಸಿ. ನೀರನ್ನು ಬೆಂಗಳೂರಿಗೆ ಒಯ್ಯಲು ಈಗಾಗಲೆ ಸರ್ವೇಗೆ ₹73 ಲಕ್ಷ ಮೀಸಲಿಡಲಾಗಿದೆ. ತಕ್ಷಣ ಸರ್ಕಾರ ತನ್ನ ನಿರ್ಧಾರ ಕೈಬಿಡಬೇಕು

ಕೆರೆ ಕೋಡಿ ಬಿದ್ದು ಕಚವಿ ಗ್ರಾಮಕ್ಕೆ ನುಗ್ಗಿದ ನೀರು

Aug 23 2024, 01:05 AM IST
ನಿರಂತರ ಮಳೆಯಿಂದಾಗಿ ತಾಲೂಕಿನ ಕಚವಿ ಗ್ರಾಮದ ಕೊಪ್ಪದ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಸಂಪೂರ್ಣ ಗ್ರಾಮವೇ ಜಲಾವೃತಗೊಂಡಿದ್ದು, ಗ್ರಾಮಸ್ಥರು ಭಯದಲ್ಲಿಯೇ ನಿತ್ಯ ಜೀವನ ನಡೆಸುವಂತಾಗಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 182
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved