ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು
Jul 04 2024, 01:07 AM ISTಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.