ಗ್ರಾಮೀಣ ಭಾಗದಲ್ಲಿ ಕುಡಿವ ನೀರು ಸರಬರಾಜಿಗೆ ಆದ್ಯತೆ
Jun 19 2024, 01:09 AM ISTಹೊಸಕೋಟೆ: ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ದೃಷ್ಟಿಯಿಂದ ನೀರಿನ ಅಗತ್ಯ ಪರೀಕ್ಷೆಯೊಂದಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವನಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ತಿಳಿಸಿದರು.