• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಂಪುರ ಕೆರೆಗೆ ಕಲುಷಿತ ನೀರು ತಡೆ : ಅಧಿಕಾರಿಗಳಿಗೆ ಅಂತಿಮ ಗಡುವು ಅವಕಾಶ ನೀಡಿದ ಲೋಕಾಯುಕ್ತ

Jul 05 2025, 01:48 AM IST
ನಗರದ ಬನಶಂಕರಿ 6ನೇ ಹಂತದ ಸೋಂಪುರ ಕೆರೆಗೆ ಕಲುಷಿತ ನೀರು ಹರಿಯುವುದರ ತಡೆಗೆ ಇಂಟರ್‌ಮೀಡಿಯೇಟ್‌ ಸೀವೇಜ್‌ ಪಂಪಿಂಗ್‌ ಸ್ಟೇಷನ್‌ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಸಂಬಂಧಿತ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅಂತಿಮ ಅವಕಾಶ ನೀಡಿದ್ದಾರೆ.

ತ್ಯಾಜ್ಯ ನೀರು ಕಾಲುವೆ ಮುಚ್ಚಲು 15 ದಿನ ಗಡುವು

Jul 05 2025, 12:18 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ರಾಸಾಯನಿಕ ತ್ಯಾಜ್ಯ ನೀರಿನ ಕಾಲುವೆಯನ್ನು 15 ದಿನಗಳೊಳಗೆ ಮುಚ್ಚದಿದ್ದರೆ ಎಲ್ಲಾ ಕಾಲುವೆಗಳನ್ನು ಸಂಪೂರ್ಣ ಮುಚ್ಚಲಾಗುವುದು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡ ವಸಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ರಸ್ತೆಯ ಮೇಲೆ ಹರಿಯುತ್ತಿದೆ ಯುಜಿಡಿ ನೀರು

Jul 04 2025, 11:53 PM IST
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವು 31 ವಾರ್ಡುಗಳನ್ನು ಹೊಂದಿದೆ. ಇಲ್ಲಿನ ಬಹುತೇಕ ವಾರ್ಡ್‌ಗಳಲ್ಲಿ ಚರಂಡಿಯನ್ನು ವೈಜ್ಞಾನಿಕವಾಗಿ ನಿಮಿರ್ಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬಿಡುಗಡೆಯಾದ ಅನುದಾನಕ್ಕೆ ಅನುಗುಣವಾಗಿ ಅರ್ಧಂರ್ಬಧ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಚರಂಡಿಗಳಿಗೆ ಪರಸ್ಪರ ಸಂಪರ್ಕ ಇಲ್ಲ. ಹೀಗಿರುವಾಗ ಕೊಳಚೆ ನೀರು ಹರಿದು ಹೋಗಲು ಸಾಧ್ಯವಾಗುತ್ತಿಲ್ಲ.

ರೈತರ ಆಕ್ರೋಶಕ್ಕೆ ಮಣಿದು ಕಾಲುವೆಗೆ ನೀರು ಹರಿಸಿದ ಅಧಿಕಾರಿಗಳು

Jul 04 2025, 11:50 PM IST
ಒಂದೆಡೆ ನದಿಗೆ ಅಪಾರ ಪ್ರಮಾಣದ ನೀರು ಹಾಗೂ ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ. ಕೊಪ್ಪಳ ಶಾಸಕ, ಸಂಸದರ ಊರು ಸೇರಿ 10 ಹಳ್ಳಿ ಹಾಗೂ 20,000 ಎಕರೆ ಪ್ರದೇಶಕ್ಕೆ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ನೀರುಣಿಸುತ್ತದೆ. ಆದರೆ, ಅಧಿಕಾರಿಗಳ ತಪ್ಪಿನಿಂದ ಟ್ಯಾಂಕರ್‌ ನೀರು ತಂದು ಸಸಿ ನಾಟಿ ಮಾಡಬೇಕಾದ ಪರಿಸ್ಥಿತಿ ಇದೆ.

ನಾಲೆಗೆ ನೀರು ಹರಿಸದೆ ಅಧಿಕಾರಿಗಳು ರೈತರ ಬದುಕಿನಲ್ಲಿ ಚೆಲ್ಲಾಟ: ಮಂಜುನಾಥ್ ಆಕ್ರೋಶ

Jul 03 2025, 11:52 PM IST
ಸಿಎಂ ಹೇಳಿದರೂ ಸಹ ನಾಲೆಗೆ ನೀರು ಹರಿಸಲು ಮುಂದಾಗಿಲ್ಲ ಎಂದರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೇ ಇರಬೇಕು. ನಾಲೆಗೆ ನೀರು ಹರಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನೀತಿಯಿಂದ ರೈತರು ಕಟ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ 59,260 ಕ್ಯುಸೆಕ್‌ ನೀರು

Jul 03 2025, 11:51 PM IST

ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆ ಒಳ ಹರಿವು ಉತ್ತಮವಾಗಿದೆ. ಹಾಗಾಗಿ ಜಲಾಶಯದಿಂದ ಗುರುವಾರ ನದಿಗೆ 58,260 ಕ್ಯುಸೆಕ್‌ ನೀರು ಹರಿಬಿಡಲಾಗಿದೆ.

ಕದ್ರಾ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

Jul 03 2025, 11:49 PM IST
ಕದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗಿದೆ.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

Jul 03 2025, 11:49 PM IST
ತುಂತುರಾಗಿ ಬೀಳುವ ಮಳೆ ನೀರು ಬೆಳೆದು ಕಟಾವಿಗೆ ಬಂದ ಬೆಳೆಗಳಿಗೆ ಸಾಲುವುದಿಲ್ಲ. ನೀರಿಲ್ಲದೆ ಬೆಳೆ ಬಾಡುವ ಪರಿಸ್ಥಿತಿ ಇದ್ದು, ಕೂಡಲೇ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು. ಜೊತೆಗೆ ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಹೆಚ್ಚಿನ ನೀರು ಅವಶ್ಯಕವಿದೆ.

ತುಂಗಭದ್ರಾ ನದಿಗೆ 58000 ಕ್ಯುಸೆಕ್‌ ನೀರು

Jul 03 2025, 11:48 PM IST
ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಮುರಿದ ಹಿನ್ನೆಲೆ ಜಲಾಶಯದ ಭದ್ರತೆ ದೃಷ್ಟಯಿಂದ ಈ ಬಾರಿ 80 ಟಿಎಂಸಿ ನೀರು ಸಂಗ್ರಹಿಸಲು ತಜ್ಞರು ಹೇಳಿದ್ದರಿಂದ ಜಲಾಶಯ ತುಂಬುವ ಮೊದಲೇ ಅಪಾರ ಪ್ರಮಾಣದ ನೀರನ್ನು ನದಿಗೆ ಬೀಡಲಾಗಿದೆ. ಈ ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

2 ವರ್ಷದಲ್ಲಿ ಎತ್ತಿನಹೊಳೆ ಕುಡಿವ ನೀರು ಯೋಜನೆ ಪೂರ್ಣ: ಸಿಎಂ

Jul 03 2025, 01:47 AM IST

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ  9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved