ಕೆರೆಗಳಿಗೆ ನೀರು ಹರಿಸುವಲ್ಲಿ ಮುಂಜಾಗ್ರತೆವಹಿಸಲು ಡಾ.ಕೆ.ಜೆ.ಕಾಂತರಾಜ್ ಸೂಚನೆ
Aug 03 2024, 12:31 AM ISTತರೀಕೆರೆ, ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳ ಸುಮಾರು 79 ಕೆರೆಗಳಿಗೆ ನೀರು ಹರಿಸಲಾಗುತ್ತಿರುವ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಬಾರದ ರೀತಿ ಎರಡೂ ತಾಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮತ್ತಿತರ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮ ನಿರ್ವಹಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಸೂಚಿಸಿದ್ದಾರೆ