ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
May 27 2024, 01:03 AM ISTಗುತ್ತಿ ಬಸವಣ್ಣ ಮತ್ತು ತಿಡಿಗುಂದಿ ಶಾಖಾ ಕಾಲುವೆಯಿಂದ ತಾಲೂಕಿನ ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸಿ ಕೆರೆ, ಕಟ್ಟೆ, ಹಳ್ಳ, ಕೊಳ್ಳ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ತಾಲೂಕಿನ ತಡವಗಲಗಾ ಗ್ರಾಮದ ಜೋಡ ಗುಡಿ ಹತ್ತಿರ ವಿಜಯಪುರ ಮುಖ್ಯ ರಸ್ತೆಯ ತಡೆದು ನೂರಾರು ರೈತರು ಪ್ರತಿಭಟನೆ ನಡೆಸಿದರು.