ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇವೆ.
ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.