ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಐದು ದಿನದಲ್ಲಿ ಕೆಆರ್‌ಎಸ್‌ಗೆ ೧೫ ಟಿಎಂಸಿ ನೀರು
Jul 21 2024, 01:17 AM IST
ಜಲಾಶಯದಿಂದ ೧೫ ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲೂಕು ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಬಂದ್ ಮಾಡಲಾಗಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವುದರಿಂದ ಮುಂದಿನ ಆದೇಶದವರೆಗೆ ಬಂದ್ ಮಾಡಿದ್ದು, ಪ್ರವಾಸಿಗರ ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಣೆಕಟ್ಟೆಯಿಂದ ನೀರು ಸ್ಥಗಿತಗೊಳಿಸಿದ ನಂತರವಷ್ಟೇ ದೋಣಿವಿಹಾರಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.
ತುಂಗಭದ್ರಾ ಡ್ಯಾಂನಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಎಚ್ಚರಿಕೆ
Jul 21 2024, 01:17 AM IST
ಯಾವುದೇ ಕ್ಷಣದಲ್ಲಿ ಜಲಾಶಯದ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಬಹುದು.
ಕೆಆರ್ ಎಸ್ ಗೆ ಒಳ ಹರಿವು ಹೆಚ್ಚಳ, ಕಾವೇರಿ ನದಿಗೆ ನೀರು ಬಿಡುಗಡೆ: ಎನ್. ಚಲುವರಾಯಸ್ವಾಮಿ
Jul 21 2024, 01:16 AM IST
ಕಾವೇರಿ ನದಿಗೆ ಹೆಚ್ಚು ನೀರು ಬಿಡುವುದರಿಂದ ನದಿ ಪಾತ್ರದ ಸುಮಾರು 90ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿಯಿದ್ದು, ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ ಜಿಲ್ಲೆಯ ಹಿರಿಯ ಅಧಿಕಾರಿಗಳು ವಹಿಸಿದ್ದಾರೆ.
ತುಂಗಭದ್ರೆ ಒಡಲಿಗೆ ಭಾರೀ ನೀರು ಗರಿಗೆದರಿದ ಆರ್ಥಿಕ ಚಟುವಟಿಕೆ
Jul 20 2024, 12:57 AM IST
ಜಲಾಶಯದ ಒಡಲು ಭರ್ತಿಯಾಗುತ್ತಿರುವುದರಿಂದ ಕೃಷಿ, ಕೈಗಾರಿಕಾ ವಲಯದಲ್ಲೂ ಪ್ರತ್ಯಕ್ಷ, ಪರೋಕ್ಷ ಉದ್ಯೋಗ ಸೃಷ್ಟಿಯಾಗುತ್ತಿದೆ.
ಕೃಷ್ಣಾನದಿಗೆ ಹೆಚ್ಚಿನ ನೀರು: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
Jul 20 2024, 12:55 AM IST
ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು
ನದಿ ನೀರು ಹೆಚ್ಚಳ, ಬ್ಯಾರೇಜ್‌ಗಳು ಜಲಾವೃತ
Jul 20 2024, 12:54 AM IST
ಕೃಷ್ಣಾ ನದಿಗೆ 61,130 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟ ಸುಮಾರು 3 ಅಡಿಯಷ್ಟು ಮತ್ತೆ ಏರಿಕೆಯಾಗಿದ್ದು, ಕೆಳಹಂತದ ಬ್ಯಾರೇಜ್‌ಗಳು ಮತ್ತೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.
74 ಕೆರೆಗೆ ನೀರು ತುಂಬಿಸುವ ಯೋಜನೆಗೆ ಗ್ರಹಣ
Jul 20 2024, 12:52 AM IST
ಪಾಲಯ್ಯನಕೋಟೆ ಹತ್ತಿರ ಈ ಯೋಜನೆಗೆ ಈ ಹಿಂದೆ ಇದ್ದ ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವಧಿಯಲ್ಲಿ ಭೂಮಿಪೂಜೆ ಮಾಡಲಾಗಿತ್ತು.
ಕೆಆರ್‌ಎಸ್ ಜಲಾನಯದಿಂದ 25 ಸಾವಿರ ಕ್ಯುಸೆಕ್ ನೀರು ಬಿಡುಗಡೆ
Jul 20 2024, 12:51 AM IST
ನೀರು ಬಿಡುಗಡೆಯ ಪ್ರಮಾಣ ಮುಂದೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಆಸ್ತಿ ಮತ್ತು ಜಾನುವಾರುಗಳನ್ನು ರಕ್ಷಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ಸೂಚನೆ ನೀಡಿದ್ದಾರೆ.
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡುಗಡೆ
Jul 20 2024, 12:51 AM IST
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಶುಕ್ರವಾರ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ನೀರು ಹರಿಸಿದ್ದು, ರೈತರ ಮುಂಗಾರು ಬೆಳೆಗೆ ಅನುಕೂಲವಾಗಲಿದೆ. ಇದೇ ಪ್ರಮಾಣದ ಒಳಹರಿವಿದ್ದರೆ ಜಲಾಶಯ ಇನ್ನು ಒಂದು ವಾರದಲ್ಲಿ ಭರ್ತಿಯಾಗಲಿದೆ.
ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುವರಿ ನೀರು: ಸುರಕ್ಷಿತ ಕ್ರಮ ಪಾಲಿಸಿ
Jul 20 2024, 12:48 AM IST
ದೇವದುರ್ಗ ತಾಲೂಕಿನ ಕೊಪ್ಪರ, ಯಾಟಗಲ್, ಗೂಗಲ್, ಇಟಗಿ ಸೇರಿ ಅನೇಕ ಗ್ರಾಮಗಳಿಗೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪ್ರವಾಹದ ಜಾಗೃತಿ ಮೂಡಿಸಿದರು.
< previous
1
...
110
111
112
113
114
115
116
117
118
...
195
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ