• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ಕಾಲುವೆಗೆ ಜುಲೈ 2ರಿಂದ ನವೆಂಬರ್‌ 30ರ ವರೆಗೆ ನೀರು

Jun 28 2025, 12:20 AM IST
ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ. ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ.

ನಾಲೆ ಸೀಳೋದು ನಿಲ್ಲಿಸಿ, ಮುಂಗಾರು ಹಂಗಾಮಿನ ನೀರು ನೀಡಿ

Jun 27 2025, 12:49 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿರುವ ಏರಿಯನ್ನು ಕಾಂಕ್ರೀಟ್‌ ಹಾಕಿ, ಹೊಸದಾಗಿ ಏರಿ ನಿರ್ಮಿಸುವ ಮೂಲಕ ತ್ವರಿತವಾಗಿ ಕಾಮಗಾರಿ ಕೈಗೊಂಡು, ಮಳೆಗಾಲದ ಹಂಗಾಮಿನ ನೀರು ಹರಿಸಿ ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ಅಚ್ಚುಕಟ್ಟು ಪ್ರದೇಶಗಳಿಗೆ ಇಂದಿನಿಂದ ವಿವಿ ಸಾಗರ ನೀರು

Jun 27 2025, 12:48 AM IST
ನೀರು ಹರಿಸುವ ಹಿನ್ನೆಲೆಯಲ್ಲಿ ನಾಲೆಗಳನ್ನು ಸ್ವಚ್ಛಗೊಳಿಸುತ್ತಿರುವುದು.

ಕೆಆರ್ ಎಸ್ ನಿಂದ ನದಿಗೆ ೮೦ ಸಾವಿರ ಕ್ಯುಸೆಕ್‌ವರೆಗೆ ನೀರು ಬಿಡುಗಡೆ

Jun 27 2025, 12:48 AM IST
ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ (ಜೂ.೨೬) ಸಂಜೆ ೬ ಗಂಟೆ ಸಮಯಕ್ಕೆ ಅಣೆಕಟ್ಟೆಯ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್‌ಗೆ ಹೆಚ್ಚಿಸುವ ಸಾಧ್ಯತೆಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಎರಡು ಬೆಳೆಗೆ ತುಂಗಭದ್ರಾ ಜಲಾಶಯದಿಂದ ನೀರು ಕೊಡಿ: ದಢೇಸೂಗೂರು

Jun 27 2025, 12:48 AM IST
19ನೇ ಕ್ರಸ್ಟ್‌ಗೇಟ್‌ ಅಳವಡಿಕೆಯ ಕುರಿತು ಜಿಲ್ಲಾ ಮಂತ್ರಿ ಸುಳ್ಳು ಹೇಳುತ್ತಾರೆ. ಟಿಬಿ ಬೋರ್ಡ್‌ಗೆ ಸುಳ್ಳು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಕೂಡಲೇ ಕ್ರಸ್ಟ್‌ಗೇಟ್‌ ಅಳವಡಿಸಬೇಕು. ಗೇಟ್ ಅಳವಡಿಕೆಯಾಗದಿದ್ದರೆ ಅಚ್ಚುಕಟ್ಟು ಪ್ರದೇಶಕ್ಕೆ ಒಂದೇ ಬೆಳೆಗೆ ನೀರು ಸಿಗುತ್ತದೆ.

ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ 35 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 25 2025, 11:47 PM IST
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಲಾಯದುಣಸಿ ಕೆರೆಗೆ ಜಲಾಶಯಿಂದ ನೀರು ಹರಿಸಿ

Jun 25 2025, 11:47 PM IST
2014-15ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಸಣ್ಣ ನೀರಾವರಿ ಇಲಾಖೆಯಿಂದ ₹ 144 ಕೋಟಿ ಖರ್ಚು ಮಾಡಿ ಕನಕಗಿರಿ ಕ್ಷೇತ್ರಾದ್ಯಂತ ಕೆರೆ ತುಂಬುವ ಯೋಜನೆ ಪೂರ್ಣಗೊಳಿಸಿದೆ. ಯೋಜನೆ ಪೂರ್ಣಗೊಂಡು ಹತ್ತಾರು ವರ್ಷ ಕಳೆದಿವೆ. ಆದರೆ, ಈ ವರೆಗೂ ಲಾಯದುಣಸಿ ಕೆರೆಗೆ ನೀರು ತುಂಬಿಸದೆ ಈ ಭಾಗದ ಜನರಿಗೆ ಅನ್ಯಾಯ ಮಾಡಲಾಗಿದೆ.

ಮಾಗಡಿ ರಾಮನಗರಕ್ಕೆ ಕೆನಾಲ್‌ ಮೂಲಕ ನೀರು ಕೊಡಿ

Jun 25 2025, 01:18 AM IST
ಹೇಮಾವತಿ ಜಲಾಶಯದ ನೀರು ತುಮಕೂರುನಿಂದ ಕುಣಿಗಲ್ ಮುಖಾಂತರ ಮಾಗಡಿ ಹಾಗೂ ರಾಮನಗರಕ್ಕೆ ಹರಿಸಬೇಕೆಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಮಂಜೇಗೌಡ ಆಗ್ರಹಿಸಿದ್ದಾರೆ.

ಕೊಳಚೆ ನೀರು ಕುಡಿಯುವ ನೀರಿನೊಂದಿಗೆ ಬೆರೆಯದಂತೆ ನಿಗಾ ವಹಿಸಿ: ಜಿಲ್ಲಾಧಿಕಾರಿ

Jun 25 2025, 01:17 AM IST
ನಗರ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು, ಆಯಾ ತಾಲೂಕು ತಹಶೀಲ್ದಾರರು ನಿಗಾ ವಹಿಸಬೇಕು.

ಕೆರೆ ಕೋಡಿ ಒಡೆದು ಮನೆಗಳಿಗೆ ನುಗ್ಗಿದ ನೀರು : ಅಪಾರ ಹಾನಿ

Jun 24 2025, 12:32 AM IST

ಕೆರೆಯ ಕೋಡಿ ಒಡೆದ ಪರಿಣಾಮ ರಸ್ತೆ ಕಿತ್ತು ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಜೋಳ, ಗೋಧಿ, ಕಡಲೆ, ಬಿತ್ತನೆ ಬೀಜ, ಗೊಬ್ಬರ, ದನಕರುಗಳಿಗೆ ಶೇಖರಣೆ ಮಾಡಿಟ್ಟ ಹೊಟ್ಟು, ಮೇವು, ಬಣವೆ, ಚಕ್ಕಡಿ ಹಾಳಾಗಿವೆ.  

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved