ಕೆಜಿಎಫ್‌ನಲ್ಲಿ ಮಳೆಯ ಅಬ್ಬರ: ಮನೆಗಳಿಗೆ ನುಗ್ಗಿ ನೀರು
May 09 2024, 12:45 AM ISTಬುಧವಾರ ಬೆಳಿಗ್ಗೆ ೩.೩೦ಕ್ಕೆ ಪ್ರಾರಂಭವಾದ ಮಳೆ ಬೆಳಗ್ಗೆ ೭ ಗಂಟೆಯವರೆಗೆ ಎಡೆಬಿಡದೆ ಕೆಜಿಎಫ್ ನಗರದಲ್ಲಿ ೨೮ ಮೀಮೀ ಮಳೆ ಸುರಿದಿದೆ, ಮಳೆಗೆ ಅಕ್ಷರ ರಸ್ತೆಗಳು ಕೆರೆಗಳಾಗಿದ್ದವು, ಇದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು,