ನಾಲೆಗಳಿಗೆ ನೀರು ಹರಿಸಿ, ಇಲ್ಲವಾದರೆ ಸಚಿವರಿಗೆ ಘೇರಾವ್: ರೈತರ ಎಚ್ಚರಿಕೆ
Feb 06 2024, 01:30 AM ISTಇತ್ತ ನಾಲೆಗಳಿಗೆ ನೀರು ಹರಿಸಿ ಜನ ಜಾನುವಾರುಗಳಿಗೆ ನೀರು ಕೊಡಿ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡರಿಗೆ ತಾಲೂಕು ರೈತ ಸಂಘದ ಕಾರ್ಯಕರ್ತರಿಂದ ಆಗ್ರಹ, ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ, ಅತ್ತ ತಕ್ಷಣ ನಾಲೆಗಳ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ ಭೂಮಿ ತಾಯಿ ಹೋರಾಟ ಸಮಿತಿ ಸದಸ್ಯರಿಂದ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ಮಾಡಿ ಪ್ರತಿಭಟನೆ.