• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರಾಕಾರ ಮಳೆ: ವಸತಿ ನಿಲಯಗಳಿಗೆ ನುಗ್ಗಿದ ನೀರು

Jun 10 2025, 12:33 PM IST
ನವಲಗುಂದ ಪಟ್ಟಣದ ಬಸ್ತಿ ಪ್ಲಾಟ್ ಹಾಗೂ ಹತ್ತಿರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯ, ರಾಣಿ ಚೆನ್ನಮ್ಮ ವಸತಿ ನಿಲಯಗಳಿಗೆ ಮಳೆ ನೀರು ನುಗ್ಗಿದೆ. ಆವರಣದಲ್ಲಿ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ. ಹಾಸ್ಟೆಲ್‌ಗಳೆಲ್ಲ ನೀರಲ್ಲೇ ನಿಂತಂತಾಗಿವೆ. ಹೆಸ್ಕಾಂ ಉಪವಿಭಾಗದ ಕಾರ್ಯಾಲಯ, ನರಗುಂದ ರಸ್ತೆಯಲ್ಲಿರುವ ಎಲ್ಐಸಿ ಕಾರ್ಯಾಲಯ ಕೂಡ ಜಲಾವೃತವಾಗಿವೆ.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 10 2025, 10:30 AM IST
ರೈತರು ಬೆಳೆದಿರುವ ಕಬ್ಬು, ಭತ್ತ ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಕುಂಟಿತಗೊಳ್ಳುತ್ತಿವೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 108 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ಮತ್ತಷ್ಟು ನೀರು ಅಣೆಕಟ್ಟಗೆ ಹರಿದು ಬತುವ ಸಾಧ್ಯತೆಯಿದೆ.

ಶಿಕ್ಷಣ, ಬೆಳಕು, ನೀರು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್

Jun 10 2025, 08:00 AM IST
ಮೈಸೂರು: ಶಿಕ್ಷಣ, ಬೆಳಕು, ನೀರು ನೀಡಿದ ಮಹಾನ್‌ ಚೇತನ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ನಗರಪಾಲಿಕೆ ವಲಯ 2ರ ಕಚೇರಿಯ ಆಯುಕ್ತ ಎಚ್‌. ನಾಗರಾಜು ಹೇಳಿದರು.

ವಿವಿ ಸಾಗರದಿಂದಲೂ ಹೊಳಲ್ಕೆರೆಗೆ ಕುಡಿಯುವ ನೀರು

Jun 10 2025, 03:02 AM IST
ಬಿ.ದುರ್ಗ ಸಮೀಪ ನೂತನ ಚೆಕ್‍ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ ಶಾಸಕ ಡಾ.ಎಂ.ಚಂದ್ರಪ್ಪ.

ಪೈಪ್‌ಲೈನ್ ಒಡೆದು ಕುಡಿಯುವ ನೀರು ಪೋಲು: ಕ್ರಮಕ್ಕೆ ಒತ್ತಾಯ

Jun 09 2025, 04:49 AM IST
ಹನೂರು ಪಟ್ಟಣದ ತಹಸೀಲ್ದಾರ್‌ ಕಚೇರಿ ಬಳಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ನೀರು ಹರಿಯುತ್ತಿರುವುದು.

ಬಿಎಸ್‌ಪಿಎಲ್ ಕಾರ್ಖಾನೆ ಯಡವಟ್ಟು, ಹೊಲಗಳಿಗೆ ನುಗ್ಗಿದ ನೀರು

Jun 09 2025, 03:35 AM IST
ಕಾರ್ಖಾನೆಯವರು ಕಾಂಪೌಂಡ್ ನಿರ್ಮಾಣ ಮಾಡುವ ವೇಳೆಯಲ್ಲಿ ನೀರು ಹೋಗುವುದಕ್ಕೆ ಇದ್ದ ಮಾರ್ಗ ಬಂದ್ ಮಾಡಿದ್ದಾರೆ. ಹೀಗಾಗಿ ಮಳೆಯ ನೀರು ಮುಂದೆ ಸಾಗಲು ದಾರಿಯಿಲ್ಲದಂತೆ ಆಗಿದ್ದರಿಂದ ನಮ್ಮ ಹೊಲಗಳಿಗೆ ನುಗ್ಗಿದೆ

ಲಕ್ಷ್ಮೇಶ್ವರದಲ್ಲಿ ಅಬ್ಬರಿಸಿದ ಮಳೆ, ರಸ್ತೆಯಲ್ಲಿ ಹರಿದ ಚರಂಡಿ ನೀರು

Jun 09 2025, 12:27 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅಬ್ಬರಿಸಿದ ಮೃಗಶಿರಾ ಮಳೆ ನೀರು ರಸ್ತೆಯ ಮೇಲೆ 2-3 ಅಡಿ ಹರಿಯುವ ಮೂಲಕ ಹಲವಾರು ಆವಾಂತರ ಸೃಷ್ಟಿ ಮಾಡಿದೆ.

ಸಿಂದೂ ಒಪ್ಪಂದ ಸ್ಥಗಿತ: ಪಾಕ್‌ ಡ್ಯಾಂ ನೀರು ಬಿಡುಗಡೆ 15%ರಷ್ಟು ಕುಸಿತ

Jun 09 2025, 12:12 AM IST
ಪಹಲ್ಗಾಂ ದಾಳಿಯ ಬಳಿಕ ತಡೆಹಿಡಿಯಲಾಗಿರುವ ಸಿಂದೂ ಉಪನದಿಗಳ ನೀರು ಸಿಗದೆ ಪಾಕಿಸ್ತಾನದ ನದಿಗಳು ಒಣಗತೊಡಗಿವೆ. ಹೀಗಿರುವಾಗ, ಅಲ್ಲಿನ ಡ್ಯಾಂಗಳಿಂದ ಬಿಡುಗಡೆಯಾಗುವ ನೀರಿನ ಪ್ರಮಾಣದಲ್ಲಿ, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.15ರಷ್ಟು ಕುಸಿತವಾಗಿದೆ ಎಂದು ತಿಳಿದುಬಂದಿದೆ.

ನಂದಗಡ ಕೆರೆಗೆ ಕೊಳಚೆ ನೀರು ಸೇರದಿರಲಿ

Jun 07 2025, 12:15 AM IST
ಚರಂಡಿ ನೀರು ಅಥವಾ ಬೂದು ನೀರು ಕೆರೆಗೆ ಸೇರದಂತೆ ವ್ಯವಸ್ಥೆ ಮಾಡಿ

ಹೇಮಾವತಿ ನೀರು ನಿರ್ವಹಣಾ ಸಮಿತಿ ರಚಿಸಿ: ಎಚ್‌.ಸಿ. ಬಾಲಕೃಷ್ಣ

Jun 05 2025, 11:54 PM IST
ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿ ಅಧಿಕಾರಿಗಳ ಮುಖಾಂತರ ಹೇಮಾವತಿ ಡ್ಯಾಂಗೆ ಎಷ್ಟು ನೀರು ಸಂಗ್ರಹಣೆಯಾಗಿದೆ. ಎಷ್ಟು ನೀರಿನ ಪಾಲನ್ನು ಬಿಡುಗಡೆ ಮಾಡಿದ್ದೇವೆ ಎಂಬುದನ್ನು ಸರ್ಕಾರವೇ ತಿಳಿಸುವ ಕೆಲಸ ಆಗಬೇಕು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved