• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ 2.7 ಟಿಎಂಸಿ ನೀರು ಬಿಡುಗಡೆ

Jan 08 2024, 01:45 AM IST
ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಹಲವು ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರದಿಂದ ನಾರಾಯಣಪುರ ಹಾಗೂ ಆಲಮಟ್ಟಿ ಡ್ಯಾಂ ಗಳಿಂದ 2.7 ಟಿಎಂಸಿ ನೀರನ್ನು ಕಾಲುಗೆ ಹರಿಸಲು ನಿರ್ಧಾರ.

ಯಾದಗಿರಿ: ಕಾಲುವೆಗೆ ನೀರು ಸರ್ಕಾರ ಒಪ್ಪಿಗೆ, ಡಿಸಿಎಂಗೆ ಶಾಸಕ ಕಂದಕೂರು ಧನ್ಯವಾದ

Jan 08 2024, 01:45 AM IST
ಶಹಾಪುರ ನಗರದಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಮಣಿದು 2.75ಟಿಎಂಸಿ ನೀರು ಬೀಡಲು ಒಪ್ಪಿಗೆ ಸೂಚಿಸಿದಕ್ಕೆ ಗುರುಮಠಕಲ್‌ ಶಾಸಕ ಶರಣಗೌಡ ಕಂದುಕೂರ ಡಿಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿಯವರು ಕೃಷ್ಣಾ ನೀರು ತಂದಿದ್ದೇವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ : ಸಂಗಮೇಶ ಗುತ್ತಿ

Jan 07 2024, 01:30 AM IST

ಶಾಸಕ ಬಸವರಾಜ ರಾಯರಡ್ಡಿ ಈ ಹಿಂದೆ ಉನ್ನತ ಶಿಕ್ಷಣಮಂತ್ರಿ ಇದ್ದಾಗ ೨೦೧೩ರಲ್ಲೇ ಕೃಷ್ಣಾ ನದಿ ನೀರನ್ನು ತಾಲೂಕಿಗೆ ಮಂಜೂರಾತಿ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಹೇಳಿದರು.

ಜ.10ರಿಂದ ಭದ್ರಾ, ಜ.20ರಿಂದ ಬಲದಂಡ ನಾಲೆಗೆ ನೀರು

Jan 07 2024, 01:30 AM IST
ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳ ನೀರನ್ನು ಎಚ್ಚಿಕೊಂಡು ಲಕ್ಷಾಂತರ ಹೆಕ್ಟೇರ್‌ನಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಈ ವರ್ಷ ಮಳೆ ಕೊರತೆ ಹಿನ್ನೆಲೆ ಸರ್ಕಾರ ಹಾಗೂ ರೈತರು ಡ್ಯಾಂಗಳಲ್ಲಿರುವ ನೀರು ಸದ್ಬಳಕೆಗೆ ಇನ್ನಿಲ್ಲದ ಚಿಂತೆಗೆ ಬಿದ್ದು, ಪರಿಹಾರ ಕ್ರಮ ಹಾಗೂ ಸೌಲಭ್ಯಕ್ಕಾಗಿ ಹತ್ತಾರು ರೀತಿಯ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಶನಿವಾರ ಭದ್ರಾ ಕಾಡಾ ಸಭೆಯಲ್ಲಿ ನೀರು ಹಂಚಿಕೆ ದಿನಗಳ ಕುರಿತು ಜಿಲ್ಲಾ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ರೈತ ಮುಖಂಡರ ಸಭೆ ನಡೆದಿದೆ. ಈ ಸಭೆ ಕೈಗೊಂಡ ತೀರ್ಮಾನಕ್ಕೆ ರೈತರು ಆಕ್ಷೇಪವನ್ನೂ ವ್ಯಕ್ತಪಡಿಸಿ, ಪ್ರತಿಭಟಿಸಿದ್ದಾರೆ.

ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Jan 06 2024, 02:00 AM IST
ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ, ಟ್ಯಾಂಕರ್‌ ಮೂಲ ನೀರು ಸರಬರಾಜು । ಬರ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ.

ನಾಲೆಗಳಿಗೆ ನೀರು ಹರಿಸುವಂತೆ ಕೆಆರ್‌ಎಸ್‌ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ

Jan 05 2024, 01:45 AM IST
ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.

18 ಸಾವಿರ ಮನೆಗಳಿಗೆ 24 ಗಂಟೆ ಕುಡಿಯುವ ನೀರು: ಟಿ.ಬಿ.ಜಯಚಂದ್ರ

Jan 04 2024, 01:45 AM IST
ರಂಗನಾಥ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಕಾರ ರತ್ನ ಎಸ್.ಎನ್. ಕೃಷ್ಣಯ್ಯ ಅವರ ತೃತೀಯ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ನೂತನ ಸ್ವಾಗತ ಕಮಾನು ಹಾಗೂ ಶಾಲಾ ಚಟುವಟಿಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮ

ಕೇಸೂರಲ್ಲಿ ನೀರು ಪೋಲು ತಡೆಯದ ಜೆಜೆಎಂ ಅಧಿಕಾರಿಗಳು- ಆರೋಪ

Jan 04 2024, 01:45 AM IST
ಕೇಸೂರು ಗ್ರಾಪಂ ಆಡಳಿತ ಕೇಂದ್ರ ಸ್ಥಾನವಾದ ಕೇಸೂರು ಗ್ರಾಮದ ಎರಡನೇ ವಾರ್ಡಿನ ಜನತಾ ಕಾಲೋನಿಯಲ್ಲಿ ಸುಮಾರು 15 ದಿನಗಳ ಹಿಂದೆ ಜೆಜೆಎಂನವರು ನೆಲದೊಳಗೆ ಹಾಕಲಾದ ಪೈಪ್‌ಗಳಿಗೆ ಹಾನಿಯಾಗಿದೆ.

ಧರ್ಮಪುರ ಕೆರೆಗೆ ನೀರು ತುಂಬಿಸುವ 1ನೇ ಹಂತ ಪೂರ್ಣ

Jan 04 2024, 01:45 AM IST
ತಾಲೂಕಿನ ಧರ್ಮಪುರ ಹೋಬಳಿಯ 9 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಪ್ರಾಯೋಗಿಕವಾಗಿ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಕೆರೆಗಳಿಗೆ ಕೃಷ್ಣೆಯ ನೀರು ತುಂಬಿಸಿದ ತೃಪ್ತಿ ನನಗಿದೆ

Jan 03 2024, 01:45 AM IST
ಅಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಾಜ್ ವೆಸ್ಟ್ವೆಂಡ್ ಹೊಟೇಲ್‌ನಲ್ಲಿ ಭೇಟಿ ಮಾಡಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಹಕಾರವಾಯಿತು
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 194
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved