• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಳಿ ನದಿಗೆ ತ್ಯಾಜ್ಯ-ನೀರು ಶುದ್ಧೀಕರಣ ಬದಲು ಪರ್ಯಾಯ ಮಾರ್ಗ

Oct 26 2025, 02:00 AM IST
ಕಾಳಿ ನದಿಗೆ ಸೇರುವ ತ್ಯಾಜ್ಯ, ಕೊಳಚೆ ನೀರಿನ ಸ್ಥಳಗಳನ್ನು ಗುರುತಿಸಿ, ನೀರನ್ನು ಶುದ್ಧೀಕರಿಸಲು ಘಟಕ ಸ್ಥಾಪನೆಯ ಬದಲಿಗೆ ₹4.50 ಕೋಟಿ ವೆಚ್ಚದಲ್ಲಿ ಪರ್ಯಾಯ ಮಾರ್ಗ ಕಂಡುಕೊಳ್ಳುವ ನಿರ್ಧಾರವನ್ನ ದಾಂಡೇಲಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾಡಲಾಯಿತು.

ಜಮೀನಿಗೆ ನೀರು ನುಗ್ಗಿ ಬೆಳೆ ಹಾನಿ

Oct 26 2025, 02:00 AM IST
ಕುಶಾವತಿ ನದಿ ನೀರಿಗೆ ಚೆಕ್‌ ಡ್ಯಾಂ ನಿರ್ಮಿಸುವಲ್ಲಿ ಕಣ್ಣಿಗೆ ಕಾಣುವಂತೆ ಅಧಿಕಾರಿಗಳು ಇಂಜಿನಿಯರಿಂಗ್ ತತ್ವಗಳನ್ನು ಗಾಳಿಗೆ ತೂರಿದ್ದಾರೆ. ಮುಂದೆ ನಿರ್ಮಿಸಿರುವ ಚೆಕ್ ಡ್ಯಾಂ ಅನ್ನು ಅತಿ ಎತ್ತರಕ್ಕೆ ಕಟ್ಟಿದ್ದು, ಹಿಂದೆ ಇರುವ ಚೆಕ್ ಡ್ಯಾಂನ ಎತ್ತರವನ್ನು ಕಡಿಮೆ ಮಾಡಿದ್ದಾರೆ. ಇದರ ಪರಿಣಾಮವಾಗಿ ನೀರು ಮುಂದಕ್ಕೆ ಸರಾಗವಾಗಿ ಹರಿಯುವ ಬದಲು ಹಿಂದಕ್ಕೇ ತಳ್ಳುತ್ತಿದೆ.

ಆಫ್ಘನ್‌ನಿಂದಲೂ ಪಾಕ್‌ಗೆ ನದಿ ನೀರು ಬಂದ್‌?

Oct 25 2025, 01:03 AM IST
ಭಾರತದ ಬಳಿಕ ಇದೀಗ ಅಫ್ಘಾನಿಸ್ತಾನದ ತಾಲಿಬಾನ್‌ ಸರ್ಕಾರ ಕೂಡ ಪಾಕಿಸ್ತಾನಕ್ಕೆ ನದಿ ನೀರಿನ ಹರಿವು ಸ್ಥಗಿತಗೊಳಿಸಲು ಮುಂದಾಗಿದೆ. ಆಫ್ಘಾನಿಸ್ತಾನದ ಮೂಲಕ ಪಾಕಿಸ್ತಾನಕ್ಕೆ ಹರಿಯುವ ಕುನಾರ್‌ ನದಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಕಾರ್ಯವನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಆಪ್ಘನ್‌ ಸರ್ಕಾರ ಆದೇಶಿಸಿದೆ.

ಕುಡಿಯುವ ನೀರು, ಚರಂಡಿ ಕಾಮಗಾರಿ ಮುಗಿಸಿ

Oct 25 2025, 01:00 AM IST
ನಗರಸಭಾ ವ್ಯಾಪ್ತಿಯಲ್ಲಿ ಸ್ಪಚ್ಛತೆ ಇಲ್ಲ, ಕಸವಿಲೇವಾರಿ ಆಗುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ೧೫ನೇ ಹಣಕಾಸು ಅನುದಾನವನ್ನು ಸಮರ್ಪಕವಾಗಿ ಬಳಸಿ ಆದ್ಯತೆ ಮೇಲೆ ಕಾಮಗಾರಿಗಳನ್ನು ಮುಗಿಸಿ ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.

ತಗ್ಗು ಪ್ರದೇಶಕ್ಕೆ ನೀರು: ಎಸಿ ಎನ್.ವಿ.ನಟೇಶ್ ಪರಿಶೀಲನೆ

Oct 25 2025, 01:00 AM IST
ತರೀಕೆರೆ: ಮಳೆ ನೀರಿನಿಂದ ಸಮಸ್ಯೆ ಎದುರಿಸುತ್ತಿರುವ ಎ.ರಂಗಾಪುರ ಗ್ರಾಮಕ್ಕೆ ಎ.ಸಿ. ಎನ್.ವಿ.ನಟೇಶ್ ಭೇಟಿ ನೀಡಿ ಪರಿಶೀಲಿಸಿದರು.

ಹಂಪಿಯ ಸಾಲು ಮಂಟಪದಲ್ಲಿ ಮಲಿನ ನೀರು, ಕಸ

Oct 24 2025, 01:00 AM IST
ಈ ನೀರಿನಲ್ಲಿ ಕಸ ಬೆಳೆದಿದ್ದರೂ ಅದನ್ನು ಸ್ವಚ್ಛಗೊಳಿಸುವ ಗೋಜಿಗೂ ಹೋಗುತ್ತಿಲ್ಲ.

ಕೆಆರ್‌ಎಸ್‌ನಿಂದ 40 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮುನ್ಸೂಚನೆ

Oct 24 2025, 01:00 AM IST
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯ ಸೇರಿದಂತೆ ಈ ಭಾಗದ ಎಲ್ಲ ಜಲಾಶಯಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ 40 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರನ್ನು ಹರಿಯಬಿಡಲಾಗುವುದು.

ಕೆರೆಗಳಲ್ಲಿ ನೀರು ತುಂಬಿದರೂ ಕೃಷಿಗೆ ನೀರಿಲ್ಲ

Oct 22 2025, 01:03 AM IST
ಕೋಲಾರ ಜಿಲ್ಲೆಯಾದ್ಯಂತ ಸುಮಾರು ೨೫೦೦ಕ್ಕೂ ಹೆಚ್ಚು ಕೆರೆಗಳಿದ್ದು ಇವುಗಳ ಅಡಿಯಲ್ಲಿ ಸುಮಾರು ೨.೫ ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ ವ್ಯಾಪಿಸಿದೆ. ಹಿಂದಿನ ದಿನಗಳಲ್ಲಿ ಈ ಕೆರೆಗಳ ನೀರಿನಿಂದ ರೈತರು ಭತ್ತ, ಕಬ್ಬು, ರಾಗಿ, ಹುರುಳಿ, ತರಕಾರಿ ಹೀಗೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದರು. ಆದರೆ ಕಳೆದ ೨೦ ವರ್ಷದಿಂದ ಕೆರೆಗಳಿಂದ ನೀರು ಬಿಡದ ಪರಿಣಾಮ ಕೆರೆ ಮತ್ತು ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದೆ.

ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ನ.9ರಂದು ಚಾಲನೆ

Oct 21 2025, 01:00 AM IST
ಪಂ ಕೇಂದ್ರ ಸ್ಥಾನದಲ್ಲಿ ನಡೆಸುತ್ತಿರುವ ಮನೆ ಮನೆಗೆ ಶಾಸಕರು,

ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ

Oct 21 2025, 01:00 AM IST

ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ.  12 ನದಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ!

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 194
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved