ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಮಗೆ ಕುಡಿಯಲು ಕಾವೇರಿ ನೀರು ಕೊಡಿ..!
May 18 2025, 01:57 AM IST
ಕೆಎಚ್‌ಬಿ ಬಡಾವಣೆ ನಿರ್ಮಾಣ ಮಾಡಿ ೨೦ ವರ್ಷ ಕಳೆದರೂ ಈವರೆಗೂ ಬಡಾವಣೆ ಜನರಿಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ೨೦೧೯ರಲ್ಲಿ ಕರ್ನಾಟಕ ಗೃಹಮಂಡಳಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರ ಮಾಡಿದೆ. ಕಳೆದ ೬ ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲ ಸೌಲಭ್ಯ ಒದಗಿಸಿಲ್ಲ.
ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು
May 18 2025, 01:17 AM IST
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.
ಧಾರಾಕಾರ ಮಳೆಗೆ ಮನೆಗಳಿಗೆ ನುಗ್ಗಿದ ನೀರು
May 18 2025, 01:15 AM IST
ಅಮೀನಗಡ ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಗುಡುಗು ಸಿಡಿಲಿನ ಧಾರಾಕಾರ ಮಳೆಗೆ ಹಳ್ಳದ ನೀರು ಮನೆಗಳಿಗೆ ನುಗ್ಗಿ, ದವಸ ಧಾನ್ಯ, ಪಾತ್ರೆಗಳು ನೀರು ಪಾಲಾಗಿದ್ದು, ಅನೇಕ ಕೋಳಿಗಳು ಮೃತಪಟ್ಟ ಘಟನೆ ಜರುಗಿದೆ.
ನನೆಗುದಿಗೆ ಬಿದ್ದ ಹಾವೇರಿಯ 291 ಗ್ರಾಮಗಳ ಕುಡಿಯುವ ನೀರು ಯೋಜನೆ
May 17 2025, 02:31 AM IST
ಜಿಲ್ಲೆಯ ಹಮ್ಮಿಗಿ ಬ್ಯಾರೇಜ್‌ನಲ್ಲಿ ಗುಮ್ಮಗೋಳ ಗ್ರಾಮದ ಬಳಿ ನಿರ್ಮಾಣವಾಗುವ ಜಾಕ್‌ವೆಲ್‌ನಿಂದ ಪಕ್ಕದ ಹಾವೇರಿ ಜಿಲ್ಲೆಯ 291 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನನೆಗುದಿಗೆ ಬಿದ್ದಿದೆ. ಹಲವೆಡೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇನ್ನೂ ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೂ ಅದು ಕೂಡಾ ಕಳಪೆಯಾಗಿದೆ.
ಸಿಂಧೂ ನೀರು ಬಿಡದ್ದಕ್ಕೆ ನೀರು ಕೊಡಲ್ಲ : ಭಾರತೀಯಗೆ ಪಾಕಿ
May 17 2025, 01:54 AM IST
ಪಾಕಿಸ್ತಾನದೊಂದಿಗೆ ಸಿಂಧೂ ನದಿ ಜಲ ಒಪ್ಪಂದವನ್ನು ತಡೆಹಿಡಿದ ಭಾರತ ಸರ್ಕಾರದ ಕ್ರಮ ಖಂಡಿಸಿ ಪಾಕಿಸ್ತಾನಿ ವ್ಯಕ್ತಿಯೊಬ್ಬ, ಭಾರತೀಯ ಮೂಲದ ಯುವಕನಿಗೆ ಕುಡಿಯಲು ನೀರು ಕೊಡಲು ನಿರಾಕರಿಸಿದ ಘಟನೆ ದುಬೈನಲ್ಲಿ ನಡೆದಿದೆ.
ನಾಲೆಗೆ ಸಮರ್ಪಕ ನೀರು ಹರಿಸುತ್ತಿಲ್ಲವೆಂದು ಆರೋಪಿಸಿ ರೈತರ ಪ್ರತಿಭಟನೆ
May 17 2025, 01:21 AM IST
ವಿಸಿ ನಾಲೆ, ಸಿಡಿಎಸ್ ನಾಲೆಗೆ ನೀರು ಬಿಟ್ಟು ನಾಲ್ಕು ದಿನವಾದರೂ ಸಹ ನಮ್ಮ ಜಮೀನಿಗೆ ತಲುಪುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದಿರುವ ಬೆಳೆಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ವವವವವವವ
ನೀರು ಪೂರೈಕೆಯಲ್ಲಿ ತಾರತಮ್ಯ, ಲಕ್ಕುಂಡಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ
May 17 2025, 01:15 AM IST
ಕುಡಿಯುವ ನೀರು ಪೂರೈಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ತಾಲೂಕಿನ ಲಕ್ಕುಂಡಿ ಗ್ರಾಮದ 4ನೇ ವಾರ್ಡಿನ ಮಹಿಳೆಯರು ಶುಕ್ರವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನೀರು ಮಲಿನಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕುಃ ಡಾ.ಅಂಶುಮಂತ್
May 15 2025, 01:36 AM IST
ತರೀಕೆರೆಭದ್ರಾ ಜಲಾಶಯದ ಕೆಳಭಾಗದ ಮೀನಿನ ಕೊಳಗಳ ತ್ರಾಜ್ಯವನ್ನು ಭದ್ರಾ ನದಿಗೆ ಬಿಡುತ್ತಿರುವುದರಿಂದ ಕುಡಿಯುವ ನೀರು ಮಲಿನ ಗೊಳ್ಳುವುದನ್ನು ತಡೆಯಲು ಸೂಕ್ತ ಕ್ರಮ ಅಳವಡಿಸಿಕೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮಂತ್ ಸೂಚಿಸಿದ್ದಾರೆ.
ಭಾರೀ ಮಳೆಯಿಂದಾಗಿ ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಪ್ರತಿನಿಧಿಗಳಿಗೆ ಸಾರ್ವಜನಿಕರ ಹಿಡಿಶಾಪ
May 15 2025, 01:35 AM IST
ಮಳೆ ಬಂದ ಪ್ರತಿ ಬಾರಿಯೂ ಪಟ್ಟಣದ ಡಾ,ಎಚ್.ಎನ್.ವೃತ್ತದಲ್ಲಿ ನ್ಯಾಷನಲ್ ಕಾಲೇಜು ರಸ್ತೆ, ಗೂಳೂರು ರಸ್ತೆ ಸೇರಿ ಪಟ್ಟಣದ ನಾನಾ ರಸ್ತೆಗಳ ಹಾಗೂ ಚರಂಡಿಗಳ ಮೂಲಕ ಹರಿದುಬರುವ ಮಳೆ ಮತ್ತು ಚರಂಡಿ ಕೊಳಚೆ ನೀರು ನಿಂತು ಕೆರೆಯಂತಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಳೆದ ಹಲವಾರು ವರ್ಷಗಳಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ.
ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಿ
May 14 2025, 01:55 AM IST
ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಬೇಸಿಗೆ ತೀವ್ರವಾಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಗಳಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
19
20
21
22
23
24
25
26
27
...
181
next >
More Trending News
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ