ತ್ರಿವಳಿ ಜಿಲ್ಲೆಗಳಿಗೆ ನೀರು ಹರಿಸುವ ಭರವಸೆ ನೀಡಿದ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್
Oct 07 2025, 01:02 AM ISTನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ಜನಸೇನಾ ಪಕ್ಷಕ್ಕೆ ಬಲ ತುಂಬಿದವರು. ಅವರಿಂದಲೇ ನಾನು ರಾಜಕೀಯಕ್ಕೆ ಬಂದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಬೆಂಗಳೂರು ನಗರಕ್ಕೆ ಆಹಾರ ಕೊಡುವ ಅಕ್ಷಯ ಪಾತ್ರೆಗಳು. ಹೀಗಾಗಿ ನೀರಾವರಿ ಯೋಜನೆ ಬಗ್ಗೆ ನನ್ನ ಪ್ರಯತ್ನ ಮಾಡ್ತೇನೆ. ಆಂಧ್ರ ಪ್ರದೇಶಕ್ಕೆ ಕರ್ನಾಟಕದ ಮೇಲೆ ತುಂಬಾ ಪ್ರೀತಿ ಇದೆ. ನಾವೆಲ್ಲಾ ಒಂದೇ ತಾಯಿಯ ಮಕ್ಕಳು.