• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

20 ವರ್ಷ ಬಳಿಕ ಮಂಚನಬೆಲೆ ಎಡದಂಡ ನಾಲೆಗೆ ನೀರು!

Mar 15 2025, 01:06 AM IST
ಮೊದಲ ಹಂತವಾಗಿ ಎಡದಂಡೆ ಕಾಲುವೆಯಲ್ಲಿ 20 ಕಿ.ಮೀವರೆಗೆ ಪ್ರಾಯೋಗಿಕವಾಗಿ ಮಂಚನಬೆಲೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.

ಪೊನ್ನೆಚ್ಚಾರು ವಸತಿ ಸಮುಚ್ಚಯಗಳಿಂದ ಕೊಳಚೆ ನೀರು: ಅಧಿಕಾರಿಗಳ ಭೇಟಿ

Mar 15 2025, 01:05 AM IST
ಪೊನ್ನೆಚ್ಚಾರು ಬಳಿ ಇರುವ ವಸತಿ ಸಮುಚ್ಚಯಗಳಿಂದ ಕೊಳಚೆ ನೀರನ್ನು ತೋಡಿಗೆ ಬಿಡುತ್ತಿದ್ದು ಇದರಿಂದಾಗಿ ವಾಸನೆ ಬೀರುತ್ತಿದೆಯಲ್ಲದೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ ಎನ್ನುವ ಸ್ಥಳೀಯರ ದೂರಿಗೆ ಸ್ಪಂದಿಸಿದ ಪುರಸಭೆಯ ಆರೋಗ್ಯಾಧಿಕಾರಿಗಳು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು ಕುಡಿಯಲು ಚಿತ್ರದುರ್ಗ ಡಿಸಿ ಸೂಚನೆ

Mar 15 2025, 01:03 AM IST
ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸುಂಟಿಕೊಪ್ಪ ನೀರಿನ ಸಮಸ್ಯೆ: ಟ್ಯಾಂಕರ್‌ನಲ್ಲಿ ನೀರು ಪೂರೈಸಿದ ಗ್ರಾ.ಪಂ.

Mar 15 2025, 01:03 AM IST
ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಬಡಾವಣೆಗಳಲ್ಲಿ ಕೊಳವೆ ಬಾವಿಗಳ ಮೋಟಾರ್ ದುರಸ್ತಿ ಹಾಗೂ ಮುಖ್ಯ ಪೈಪ್ ಲೈನ್‌ಗಳು ಒಡೆದ ಪರಿಣಾಮ ನೀರಿನ ಸಬರಾಜಿನಲ್ಲಿ ವ್ಯತ್ಯಯವಾಗಿ ಬಡಾವಣೆಯ ಜನರು ಸಂಕಷ್ಟಕ್ಕೀಡಾಗಿದ್ದರು. ಇದ್ದನ್ನು ಮನಗಂಡ ಗ್ರಾ.ಪಂ. ಆಡಳಿತ ಮಂಡಳಿ, ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸಬರಾಜಿನ ವ್ಯವಸ್ತೆ ಕಲ್ಪಿಸಿದೆ.

ಜಲಮಂಡಳಿಯ ಪೈಪ್‌ಗೆ ಅಕ್ರಮವಾಗಿ ಮೋಟರ್‌ : ನೀರು ತರಲು ಹೋದ ಮಹಿಳೆ ವಿದ್ಯುತ್‌ ಪ್ರವಹಿಸಿ ಸಾವು

Mar 14 2025, 01:32 AM IST
ಜಲಮಂಡಳಿಯ ಪೈಪ್‌ಗೆ ಅಕ್ರಮವಾಗಿ ಅಳ‍ವಡಿಸಿಕೊಂಡಿದ್ದ ನೀರಿನ ಮೋಟರ್‌ ಆನ್‌ ಮಾಡುವಾಗ ವಿದ್ಯುತ್‌ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯರಿಯೂರು ರಸ್ತೆಯಲ್ಲಿಯೇ ಚರಂಡಿ ನೀರು

Mar 14 2025, 12:35 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ರಸ್ತೆಯಲ್ಲೇ ಹರಿಯುತ್ತಿರುವ ಚರಂಡಿ ನೀರು.

ಎನ್‌ಆರ್‌ಬಿಸಿಗೆ ಏ.20ವರೆಗೂ ನೀರು ಹರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

Mar 14 2025, 12:33 AM IST
ದೇವದುರ್ಗ ತಾಲೂಕಿನ ಅಮಾರಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಹೋರಾಟ ನಡೆಸಿದ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.

ವಾರಾಬಂದಿ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ಬಂದ್‌

Mar 13 2025, 12:47 AM IST
ನೀರಿಗಾಗಿ ಆಗ್ರಹಿಸಿ ಕೆಬಿಜೆಎನ್ಎಲ್ ವಿರುದ್ಧ ಜೇವರ್ಗಿ-ಚಾಮರಾಜನಗರ 150(ಎ)ಯ ಗುರುಗುಂಟಾ ಗ್ರಾಮದಲ್ಲಿ ಹೆದ್ದಾರಿ ಬಂದ್ ನಡೆಯಿತು.

25 ಟಿಎಂಸಿ ನೀರು ಲಿಫ್ಟ್ ಮಾಡಲು 218 ಕೋಟಿ ವೆಚ್ಚ

Mar 12 2025, 12:53 AM IST
ನೀರು ಬಳಕೆ ಸ್ವೇಚ್ಚಾಚಾರದಲ್ಲಿ ಹಿರಿಯೂರಿಗರು ನಂಬರ ಒನ್ । ಸಾಲದೆಂಬಂತೆ ಹೆಚ್ಚುವರಿ ನೀರಿಗೆ ಬೇಡಿಕೆ ಮಂಡನೆ

ತೆಲಂಗಾಣಕ್ಕೆ ನೀರು ಬಿಟ್ಟಿದ್ದು ಅನ್ಯಾಯ

Mar 12 2025, 12:50 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯದಿಂದ ತೆಲಂಗಾಣಕ್ಕೆ ಸುಮಾರು 10 ಟಿಎಂಸಿ ನೀರನ್ನು ಬಿಟ್ಟಿದ್ದು ಈ ಭಾಗದ ಸಂತ್ರಸ್ತರಿಗೆ ಮಾಡಿದ ಅನ್ಯಾಯ. ಇನ್ನು ಮುಂದೆ ಜಲಾಶಯದಿಂದ ನೀರು ಬಿಡುವುದನ್ನು ನಿಲ್ಲಿಸಿ, ಸಂತ್ರಸ್ತರ ಜಮೀನುಗಳಿಗೆ ಜೂ.15ರವರೆಗೆ ಮುಳವಾಡ ಏತ ನೀರಾವರಿ ಮೂಲಕ ನೀರನ್ನು ಬಿಡಬೇಕು ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆಗ್ರಹಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 182
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved