• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಇಲ್ಲದಿದ್ದರೂ ಬಂತು ಕೆರೆಗೆ ನೀರು

Feb 04 2025, 12:32 AM IST
ತಾಲೂಕಿನ ಹೊಸಳ್ಳಿ ಕೆರೆಗೆ ಬಿರು ಬೇಸಿಗೆಯಲ್ಲಿಯೂ ನೀರು ಬರುತ್ತಿದ್ದು, ಹೊಸಳ್ಳಿ ಗ್ರಾಮಸ್ಥರ ಸಂತಸಕ್ಕೆ ಪಾರವೇ ಇಲ್ಲದಂತೆ ಆಗಿದೆ.

ಹು-ಧಾ ಕೈಗಾರಿಕೆಗೆ ನೀರು; ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

Feb 04 2025, 12:31 AM IST
ಜಿಲ್ಲೆಯ ಹಿಡಕಲ್ ಜಲಾಶಯದ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕೆಗಳಿಗೆ ಪೂರೈಸಬಾರದು,15 ದಿನದೊಳಗೆ ಕಾಮಗಾರಿ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ನಮ್ಮ ನೀರು, ನಮ್ಮ ಹಕ್ಕು ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ತೊಳ್ಕಲಕ್ಕಷ್ಟೇ ಮೊಳಕಾಲ್ಮೂರಿಗೆ ಭದ್ರೆ ನೀರು

Feb 04 2025, 12:30 AM IST
ಮೊಳಕಾಲ್ಮುರು ತಾಲೂಕಿನಲ್ಲಿರುವ ಏಕ ಮಾತ್ರ ಜಲಪಾತ್ರೆ ರಂಗಯ್ಯನದುರ್ಗ ಜಲಾಶಯ

ಸ್ವಚ್ಛತೆ, ಕುಡಿಯುವ ನೀರು, ಇತರ ಸಮಸ್ಯೆ ಪರಿಹಾರಕ್ಕೆ ವಾರದ ಗಡುವು : ಶಾಸಕ ಸಿದ್ದು ಪಾಟೀಲ್‌

Feb 03 2025, 12:34 AM IST
ಸ್ವಚ್ಛತೆ. ಕುಡಿಯುವ ನೀರು ಪೂರೈಕೆ, ವಿದ್ಯುತ್ ದೀಪ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಪುರಸಭೆಗೆ ವಾರದ ಗಡವು ನೀಡಲಾಗಿದೆ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರ್ಕಾರದಿಂದ ಡಿಪಿಆರ್ ಸಿದ್ಧ

Feb 02 2025, 11:45 PM IST
ಕೆಆರ್‌ಎಸ್ ಜಲಾಶಯ ವರುಣನ ಕೃಪೆಯಿಂದ ಮೂರನೇ ಬಾರಿ ತುಂಬಿದ್ದರೂ ಸಹ ಮದ್ದೂರು ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಇನ್ನು ಎರಡನೇ ಬಾರಿ ಬೆಳೆ ಬೆಳೆಯಲು ರೈತರು ಹರಸಾಹಸ ಮಾಡುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು.

ಭದ್ರಾ ಕಾಲುವೆಯಲ್ಲಿ ಇಬ್ಬರು ಬಾಲಕರು ನೀರು ಪಾಲು

Feb 02 2025, 11:45 PM IST
ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ವರು ಬಾಲಕರು ನೀರು ಪಾಲಾಗಿರುವ ಘಟನೆ ತಾಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ: ತುಂಗಭದ್ರಾ ನದಿಗೆ ನೀರು ಬಿಡುಗಡೆ

Feb 02 2025, 01:03 AM IST
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಫೆ.14ರಂದು ನಡೆಯಲಿದೆ. ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು, ಜನರಿಗೆ ಅನುಕೂಲ ಕಲ್ಪಿಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಫೆ.5ರಿಂದ 11ರವರೆಗೆ ಒಟ್ಟು 5800 ಕ್ಯುಸೆಕ್‌ ನೀರು ಹರಿಸಲಾಗುವುದು.

ಬಜೆಟ್‌ನಲ್ಲಿ ಹಳ್ಳಿಗಳಲ್ಲಿ ಕುಡಿವ ನೀರು ಯೋಜನೆ ಜಲಶಕ್ತಿಗೆ ಭರ್ಜರಿ 74000 ಕೋಟಿ ರು.

Feb 02 2025, 01:01 AM IST
ಈ ಬಾರಿಯ ಬಜೆಟ್‌ನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ 2025-26ರ ಅವಧಿಗೆ ಬರೋಬ್ಬರಿ 74,226 ಕೋಟಿ ರು. ನೀಡಲಾಗಿದೆ. ಕಳೆದ ಬಾರಿಯ ಬಜೆಟ್‌ನಲ್ಲಿ ಈ ಇಲಾಖೆಗೆ 77,390 ಕೋಟಿ ರು. ಅನುದಾನ ನೀಡಲಾಗಿದ್ದು, ಈ ಬಾರಿ ಅದು ಕೊಂಚ ಇಳಿಕೆಯಾಗಿದೆ.

ಅಂತೂ ನವಲಕಲ್ ಏತ ನೀರಾವರಿ ಯೋಜನೆ ನೀರು ಬಂತು

Feb 02 2025, 01:00 AM IST
ತಾಲೂಕಿನ ಬಹದ್ದೂರುಬಂಡಿ, ನವಲಕಲ್ ಏತನೀರಾವರಿ ಯೋಜನೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದ್ದು, ಪರೀಕ್ಷೆಯ ವೇಳೆಯಲ್ಲಿ ನೀರು ಉಕ್ಕಿದ್ದನ್ನು ಕಂಡ ರೈತರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.

ಅರ್ಧ ಟಿಎಂಸಿ ನೀರಿನ ಬೇಡಿಕೆಗೆ ಎಳ್ಳು ನೀರು

Feb 01 2025, 12:45 AM IST
ಗಾಯತ್ರಿ ಜಲಾಶಯ ಸೇರಿ 13 ಕೆರೆಗಳಿಗೆ ನೀರು ಹರಿಸುವ ಸಂಬಂಧ ಸಚಿವ ಡಿ.ಸುಧಾಕರ್ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಅಧಿಕಾರಿಗಳ ಸಭೆ ನಡೆಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 182
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved