• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೀಮೆಗೆ ಮಹಾದಿಂದ ಮತ್ತೆ 2.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

Sep 29 2025, 01:02 AM IST
ಕಳೆದ 7 ದಿನ ಉಕ್ಕೇರಿ ಅಬ್ಬರಿಸಿದ್ದ ಭೀಮಾ ನದಿ ಎರಡು ದಿನ ಶಾಂತವಾಗಿತ್ತು ಎಂದು ನದಿ ತೀರದ ಜನ ನಿಟ್ಟುಸಿರು ಬಿಡುವ ಮುನ್ನವೇ ಮತ್ತೆ ನದಿಗೆ ಅಪಾರ ಜಲರಾಶಿ ಹರಿದು ಬರುತ್ತಿದೆ. ಇದರಿಂದಾಗಿ ಮತ್ತೆ ನದಿ ತೀರದ ಊರುಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.

ಸಕಲ ಜೀವರಾಶಿಗಳಿಗೂ ನೀರು ಅವಶ್ಯ

Sep 28 2025, 02:00 AM IST
ನೀರನ್ನು ಅನವಶ್ಯಕವಾಗಿ ವ್ಯರ್ಥ ಮಾಡಬಾರದು.ಮಿತವಾಗಿ ಬಳಕೆ ಮಾಡಬೇಕು

ಕೆರೆ ನೀರು ಹೊರಹಾಕಿ; ಹೊಸ ನೀರು ತುಂಬಿಸಿ

Sep 26 2025, 01:00 AM IST
ಹೆಬ್ಬಾಳದ ಗ್ರಾಮದ ಕೆರೆಗೆ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರು ತುಂಬಿಸಿಕೊಳ್ಳುವ ಸಂದರ್ಭದಲ್ಲಿ ಕೆರೆಯಲ್ಲಿ ಮೊದಲಿದ್ದ ಕಲುಷಿತ ನೀರನ್ನು ಹೊರ ಹಾಕದೆ ಇರುವುದರಿಂದ ಪ್ರಸ್ತುತ ಕರೆಯ ನೀರು ಮತ್ತಷ್ಟು ಕಲುಷಿತಗೊಂಡಿದೆ.

ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ

Sep 26 2025, 01:00 AM IST
ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳಿಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬೈಕ್ ರ್‍ಯಾಲಿ ನಡೆಸಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿ ಹಕ್ಕೋತ್ತಾಯ ಮಂಡಿಸಲಾಯಿತು

ಸೂಳೆಕೆರೆಯಲ್ಲಿ ವಿಷಪೂರಿತ ನೀರು ಸೇವಿಸಿ 6 ಲಕ್ಷಕ್ಕೂ ಹೆಚ್ಚು ಮೀನುಗಳು ಮೃತ

Sep 26 2025, 01:00 AM IST
ಸುಮಾರು 15 ಲಕ್ಷ ಮರಿಗಳನ್ನು ಬಿಟ್ಟಿದ್ದು, ಪ್ರಸ್ತುತ ಕಟಾವಿಗೆ ಬಂದಿದ್ದ ಆರು ಲಕ್ಷಕ್ಕೂ ಹೆಚ್ಚು ಮೀನುಗಳು ಮೃತಪಟ್ಟಿವೆ. ಈ ನಷ್ಟವನ್ನು ಜಿಲ್ಲಾಡಳಿತ ಹಾಗೂ ಮೈಷುಗರ್ ಕಾರ್ಖಾನೆ ಭರಿಸಬೇಕು ಎಂದು ಸಂಘದ ಅಧ್ಯಕ್ಷ ತೊರೆಬೊಮ್ಮನಹಳ್ಳಿ ಚಿಕ್ಕಯ್ಯ ಮನವಿ ಮಾಡಿದರು.

ಶಾಲಾ ಆವರಣದೊಳಗೆ ಚರಂಡಿ ನೀರು, ಮಾಜಿ ಸಚಿವ ಗರಂ

Sep 25 2025, 01:01 AM IST
ಶಾಲೆಯ ಮಕ್ಕಳಿಗೆ ಶುದ್ಧ ವಾತಾವರಣ ಇರಬೇಕು ಎನ್ನುವ ಸರ್ಕಾರದ ನೀತಿಯಾಗಿದೆ. ಅದನ್ನು ಇಲ್ಲಿ ಸಂಪೂರ್ಣವಾಗಿ ಧಿಕ್ಕರಿಸಲಾಗಿದೆ.

ಡಿಸೆಂಬರ್ ಅಂತ್ಯಕ್ಕೆ ಕೆಸಿ ವ್ಯಾಲಿಯಲ್ಲಿ ಹರಿಯಲಿದೆ ನೀರು: ರಮೇಶ್‌ಕುಮಾರ್

Sep 25 2025, 01:00 AM IST
ಈಗ ಸಿಎಂ ಕಡೆಯಿಂದ ಸ್ಪಷ್ಟ ಸೂಚನೆ ಕೊಡಿಸಿದ್ದೇನೆ, ಮತ್ತೊಂದು ಶುದ್ಧೀಕರಣ ಘಟಕ ಸಿದ್ಧಗೊಂಡ ನಂತರ ಡಿಸೆಂಬರ್ ಅಂತ್ಯ ಅಥವಾ ಜನವರಿ ಆರಂಭದೊಳಗೆ ನಿಗದಿಯಾಗಿರುವಂತೆ ೪೪೦ ಎಂಎಲ್‌ಡಿ ನೀರು ಹರಿಯಲಿದೆ.

ಬೈರಮಂಗಲ ಕೆರೆ ದಡದಲ್ಲಿ ತ್ಯಾಜ್ಯ ನೀರು ಶುದ್ದೀಕರಣ ಘಟಕ

Sep 22 2025, 01:00 AM IST
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ)ದ ಬಿಡದಿ ಟೌನ್ ಶಿಪ್ ಯೋಜನೆಯಡಿ ಬೈರಮಂಗಲ ಕೆರೆಗೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ರೈತರ ಬೆಳೆಗಳಿಗೆ ಸಮರ್ಪಕ ನೀರು ಹರಿಸಲು ಕ್ರಮ: ಶಾಸಕ ಕೆ.ಎಂ.ಉದಯ್

Sep 20 2025, 01:00 AM IST
ಲೋಕಸರ ನಾಲೆ ಅಧುನೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನಾನು ಈ ಭಾಗದ ರೈತರಿಗೆ 2 ತಿಂಗಳ ನಂತರ ಕೃಷಿ ಚಟುವಟಿಕೆಯನ್ನು ಆರಂಭಿಸಲು ಮನವಿ ಮಾಡಿದ್ದೆ, ಅದರೂ ರೈತರು ಕೃಷಿ ಚಟುವಟಿಕೆ ಆರಂಭಿಸಿ ನೀರಿಲ್ಲದೆ ಬೆಳೆಗಳನ್ನು ಒಣಗಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ 15 ರಿಂದ 20 ದಿನಗಳ ಕಾಲ ನೀರು ಹರಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

27 ಗ್ರಾಮಗಳಿಗೆ ಅಶುದ್ಧ ಕುಡಿಯುವ ನೀರು ಪೂರೈಕೆ!

Sep 19 2025, 01:01 AM IST
ಕಾರಟಗಿ ಪಟ್ಟಣ ಸೇರಿದಂತೆ ತಾಲೂಕಿನ ೨೭ ಹಳ್ಳಿಗೆ ತಾಲೂಕಿನ ನಾಗನಕಲ್ ಬಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಈ ಪೂರೈಕೆ ಮಾಡಲಾಗುತ್ತಿದೆ. ಆದರೆ, ಫಿಲ್ಟರ್‌ ಮಾಡದೇ ಹಾಗೇಯೆ ಅಶುದ್ಧ ನೀರನ್ನೇ ಪೂರೈಸುವ ಮೂಲಕ ಮೂಲ ಉದ್ದೇಶವೇ ಬುಡಮೇಲಾಗಿದ್ದು, ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ ಯೋಜನೆ ಹಳ್ಳ ಹಿಡಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 194
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved