ಯರಗನಾಳ್ ಗ್ರಾಮಕ್ಕೆ ನುಗ್ಗಿದ ಗೌಡನಕೆರೆ ನೀರು
Oct 23 2024, 12:43 AM ISTಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದೆ. ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾಇಗಳ ಪರಿಶೀಲನೆ ನಡೆಸಿತು.