• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರಕ್ಕೆ ಕಾವೇರಿ ಕುಡಿಯುವ ನೀರು ಯೋಜನೆಗೆ ಅನುಮೋದನೆ

Oct 17 2024, 12:01 AM IST
ಜಿಲ್ಲೆಯ ಅತಿ ಶೀಘ್ರ ಬೆಳವಣಿಗೆ ಕಂಡ ವಾಣಿಜ್ಯ ನಗರ ಕುಶಾಲನಗರ ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ ರು.44 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಇಂದಿನಿಂದ ಬೆಂಗಳೂರು ಸುತ್ತಲಿನ 110 ಹಳ್ಳಿಗೆ ಕಾವೇರಿ ನೀರು : ಡಿಸಿಎಂ ಡಿ.ಕೆ.ಶಿವಕುಮಾರ್ - ಸಂದರ್ಶನ

Oct 16 2024, 08:06 AM IST

ಬೆಂಗಳೂರು   ಕಾವೇರಿ 5ನೇ ಹಂತದಲ್ಲಿ ಹೆಚ್ಚುವರಿ 775 ಎಂಎಲ್‌ಡಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸಲಾಗಿದೆ.

ಭದ್ರಾ ಮೇಲ್ದಂಡೆಯಡಿ ₹105 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು

Oct 16 2024, 12:48 AM IST
ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸಲು ₹105 ಕೋಟಿ ವೆಚ್ಚದ ಯೋಜನೆ ಅನುಷ್ಠಾನವಾಗುತ್ತಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಕೊಟ್ಟೂರು ಕೆರೆಗೆ ಶಾಶ್ವತ ನೀರು ತುಂಬುವ ಯೋಜನೆ ಜಾರಿಯಾಗಲಿ

Oct 16 2024, 12:39 AM IST
ಕೊಟ್ಟೂರು ತಾಲೂಕು ಹಸಿರಿನಿಂದ ಕಂಗೊಳಿಸುವಂತೆ ಮಾಡುವಂತಾಗಲು ಕೊಟ್ಟೂರು ಕೆರೆ ಪ್ರತಿ ವರ್ಷ ತುಂಬ ಬೇಕು.

ಪ್ರತಿ ಮನೆಗಳಿಗೂ ನೀರು ಪೂರೈಕೆ ಆಗಬೇಕು: ಜಿಪಂ ಸಿಇಒ ಪೂರ್ಣಿಮಾ

Oct 16 2024, 12:33 AM IST
ತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್‌ ಸಿಇಒ ಪೂರ್ಣಿಮಾ ಹೇಳಿದರು. ಅರಸೀಕೆರೆಯಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನಾಳೆಯಿಂದ ಜಲಮಂಡಳಿಯಿಂದ ಕಾವೇರಿ ನೀರು

Oct 15 2024, 12:15 PM IST

ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಸಲುವಾಗಿ ಜಲಮಂಡಳಿಯಿಂದ ಜಾರಿಗೊಳಿಸಲಾದ ಕಾವೇರಿ 5ನೇ ಹಂತದ ಯೋಜನೆಗೆ ಬುಧವಾರ ಲೋಕಾರ್ಪಣೆಗೊಳ್ಳುತ್ತಿದೆ

ಮಡಹಳ್ಳಿ ಸರ್ಕಲ್‌ನಲ್ಲಿ ನೀರು ನಿಲ್ಲಲು ಪೊಲೀಸರೇ ಕಾರಣ

Oct 14 2024, 01:22 AM IST
ಗುಂಡ್ಲುಪೇಟೆ ಪಟ್ಟಣದ ಹೃದಯ ಭಾಗವಾದ ಮಡಹಳ್ಳಿ ಸರ್ಕಲ್‌ನಲ್ಲಿ ಮಳೆ ಬಿದ್ದಾಗಲೆಲ್ಲ ಮಳೆಯ ನೀರು ನಿಂತು ಚಿಕ್ಕ ಕೆರೆಯಂತಾದ ಬಳಿಕ ಕೆಸರು ಮಯವಾಗಿ ಸಾರ್ವಜನಿಕರು, ವಾಹನಗಳ ಸವಾರರ ಪರದಾಟ ತಪ್ಪಿಸಲು ಇಲ್ಲಿನ ಪೊಲೀಸರೇ ಅಡ್ಡಿಯಾಗಿದ್ದಾರೆ.

ಕೈಗೆ ಬಂದ ಬೆಳೆ ನೀರು ಪಾಲು

Oct 14 2024, 01:20 AM IST
ತಾಲೂಕಿನ ಕಿನ್ನಾಳ ಬಳಿಯ ಹಿರೇಹಳ್ಳ ಡ್ಯಾಂ ಭರ್ತಿಯಾದ ಹಿನ್ನೆಲೆ ನೀರು ಬಿಡಲಾಗಿದ್ದು, ಇದರಿಂದ ತೊಂದರೆಯೇ ಹೆಚ್ಚಾಗಿದೆ.

ಕಲುಷಿತ ಕುಡಿವ ನೀರು ಪೂರೈಕೆ: ನಾಗರೀಕರು ಕಿಡಿ

Oct 14 2024, 01:19 AM IST
ಶಿವಮೊಗ್ಗದ ಹೊರವಲಯ ಮಂಡ್ಲಿಯಲ್ಲಿರುವ ನೀರು ಶುದ್ದೀಕರಣ ಘಟಕಕ್ಕೆ ಭಾನುವಾರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆಗಳ ಸುತ್ತ ಮಲಪ್ರಭಾ ನದಿ ನೀರು, ಅಲ್ಲಲ್ಲಿ ರಸ್ತೆ ಬಂದ್!

Oct 14 2024, 01:19 AM IST
ನದಿಯಲ್ಲಿ ವ್ಯಾಪಕ ಪ್ರಮಾಣದ ನೀರಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಮೆಣಸಗಿ, ಹೊಳೆಆಲೂರು ಸೇರಿದಂತೆ ಹಲವಾರು ಗ್ರಾಮಗಳ ಮನೆಗಳಿಗೆ ನುಗ್ಗಿದೆ
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 182
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved