ಕಲುಷಿತ ನೀರು ಸೇವಿಸಿ 40ಕ್ಕೂ ಅಧಿಕ ಜನರು ಅಸ್ವಸ್ಥ
Aug 13 2024, 12:49 AM ISTಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.