• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಸಂಭ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಸಂದೇಶ ಸಾರಿದ ನೃತ್ಯ ರೂಪಕ

Sep 17 2025, 01:05 AM IST
ದಟ್ಟಗಳ್ಳಿಯ ಶ್ರೀ ಲಕ್ಷ್ಮೀಯಗ್ರೀವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೌರಾಣಿಕತೆಯ ಪ್ರಸಂಗವನ್ನು ನೃತ್ಯದ ಊಣಬಡಿಸಿದರು. ನಂಜನಗೂಡಿನ ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ದೇವ ಶ್ರೀ ಗಣೇಶ’ ಹಾಡಿನಲ್ಲಿ ಗಣಪತಿ ಹಬ್ಬದ ಸಂಭ್ರಮ ಸಾರಿದರು.

ಯುವಕರ ಮನಸೆಳೆದ ಶಿವತಾಂಡವ ನೃತ್ಯ

Sep 14 2025, 01:04 AM IST
ಮೈಸೂರು ಚಟುವಟಿಕೆಗಳ ಭಾಗವಾಗಿ ಯುವ ಸಮುದಾಯದ ಪ್ರತಿಭೆ ಅನಾವರಣ

ಲಾಸ್ಯ 2025 ನೃತ್ಯ ಸ್ಪರ್ಧೆ: ಸುರತ್ಕಲ್ ಬಂಟರ ಸಂಘ ಪ್ರಥಮ

Sep 08 2025, 01:01 AM IST
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ 2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ರು. ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿದೆ.

ಗುರುದೇವೋತ್ಸವದಲ್ಲಿ ಮೇಳೈಸಿದ ನೃತ್ಯ ಝೇಂಕಾರ

Sep 06 2025, 01:00 AM IST
ಕಾರ್ಯಕ್ರಮದಲ್ಲಿ ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಗೊರವಾಲೆ ಚಂದ್ರಶೇಖರ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಣೇಶ ವಿಸರ್ಜನೇಲಿ ನಗರಸಭಾ ಸದಸ್ಯರಿಂದ ನೃತ್ಯ

Sep 01 2025, 01:03 AM IST
ಪಟ್ಟಣದ ಬಸವೇಶ್ವರ ನಗರ ರಸ್ತೆಯಲ್ಲಿ ವೀರಶೈವ ಲಿಂಗಾಯಿತ ಸಮಾಜ ಮೊದಲ ಬಾರಿಗೆ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಉತ್ಸವದಲ್ಲಿ ಮೂರ್ತಿಗಳ ವಿಸರ್ಜನೆ ವೇಳೆ ಹಲವು ವರ್ಷ ಮುನಿಸಿಕೊಂಡು ಪರಸ್ಪರ ವೈರತ್ವ ಹೊಂದಿದ್ದ ನಗರಸಭೆ ಸದಸ್ಯರಾದ ಸುಮ ಸುಬ್ಬಣ್ಣ ಹಾಗೂ ಜಿ. ಪಿ. ಶಿವಕುಮಾರ್ ಒಗ್ಗೂಡಿ ಬೆಂಕಿಯಾಕಾರದಲ್ಲಿ ಕಣ್ಣುಗಳನ್ನು ಪರಸ್ವರ ಇಬ್ಬರು ದಿಟ್ಟಿಸಿ ನೋಡಿಕೊಳ್ಳುವ ಮೂಲಕ ಭರ್ಜರಿ ನೃತ್ಯ ಮಾಡಿದರು.

ಮೋಟೆಬೆನ್ನೂರು ಬಳಿ ಕತ್ತು ಸೀಳಿ ನೃತ್ಯ ತರಬೇತಿದಾರನ ಹತ್ಯೆ

Aug 26 2025, 01:05 AM IST
ಮಾಕನೂರಿಗೆ ಬಂದಿದ್ದ ಸ್ಥಳದ ಮಾಹಿತಿ ಆತನ ಮೊಬೈಲ್‌ ಲೋಕೇಶನ್‌ನಿಂದ ಗೊತ್ತಾಗಿದೆ. ಆದರೆ ಆತ ಮಾಕನೂರಿಗೆ ಯಾಕೆ ಬಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.

ನೃತ್ಯ, ಕಲೆ, ಸಾಹಿತ್ಯ, ಸಂಗೀತವು ಗಂಭೀರ ಪರಿಣಾಮ ಬೀರುವ ಶಕ್ತಿಯುತ ಕ್ಷೇತ್ರ: ಡಾ.ಎಚ್.ಸಿ. ಮಹದೇವಪ್ಪ

Aug 03 2025, 01:30 AM IST
ಕಲಾ ತರಬೇತಿ ಪರಿಕಲ್ಪನೆ ವಿವರಿಸಿದಾಗ ಸಚಿವರು ಕೂಡಲೇ ಅನುದಾನ ಒದಗಿಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಲದ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಬಾರದು ಹಾಗೂ ಅವರಲ್ಲಿರುವ ಪ್ರತಿಭೆ ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ .

ಶಿವಮೊಗ್ಗ: ನೃತ್ಯ ವಿದ್ಯಾರ್ಥಿಗಳಿಂದ ಪಾದಪೂಜೆ ಕಾರ್ಯ

Jul 10 2025, 01:46 AM IST
ಇತ್ತೀಚೆಗೆ ವಿದ್ಯಾರ್ಥಿಗಳು ಹದಿಹರೆಯದ ವಯಸ್ಸು ದಾಟುತ್ತಿದ್ದಂತೆಯೇ ತಾಯಿ-ತಂದೆ, ಅಣ್ಣ ತಮ್ಮಂದಿರಿಗೆ ಪ್ರೀತಿ ವಿಶ್ವಾಸ, ಗೌರವ ತೋರುವುದು ಕಡಿಮೆಯಾಗುತ್ತಿದೆ ಎಂದು ಸ್ಟೈಲ್ ಡ್ಯಾನ್ಸ್ ಕ್ರಿವ್ ನೃತ್ಯ ಸಂಸ್ಥೆ ಸಂಸ್ಥಾಪಕ ಎನ್. ಶಶಿಕುಮಾರ್ ಹೇಳಿದರು.

ಉಡುಪಿ ಶ್ರೀ ಕೃಷ್ಣ ಯೋಗ ಕೇಂದ್ರ: ಯೋಗ ನೃತ್ಯ ಕಾರ್ಯಕ್ರಮ ಸಂಪನ್ನ

Jun 27 2025, 12:50 AM IST
ಶ್ರೀ ಕೃಷ್ಣ ಯೋಗ ಕೇಂದ್ರ ವತಿಯಿಂದ 11ನೇ ವಿಶ್ವ ಯೋಗ ದಿನಾಚರಣೆ ಕುಂಜಿಬೆಟ್ಟಿನ ಯಕ್ಷಗಾನ ಕಲಾಕೇಂದ್ರದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ರಸ್ತೆ ಅಪಘಾತ : ಇಬ್ಬರು ನೃತ್ಯ ಕಲಾವಿದರ ದುರ್ಮರಣ

Jun 17 2025, 12:15 AM IST

ಕಂಟೈನರ್ ಹಾಗೂ ಬೈಕ್ ನಡುವಿನ ಅಪಘಾತದಿಂದಾಗಿ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved