ಹೊಸ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ
Jan 10 2025, 12:50 AM ISTಮದ್ದೂರು ಪಟ್ಟಣದ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ಹೊಸ ನ್ಯಾಯಾಲಯ ಕಟ್ಟಡ, ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ 4.30 ಗುಂಟೆ ಜಮೀನನ್ನು ಮಂಜೂರು ಮಾಡಿದೆ ಎಂದರು. ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಹೈಕೋರ್ಟ್ ರಿಜಿಸ್ಟರ್ ಅವರಿಂದ ಪ್ರಸ್ತಾವನೆ ಸಲ್ಲಿಸಲಾಗುವುದು.