ನ್ಯಾಯಾಲಯ ದೇಗುಲ ಎಂಬ ನಂಬಿಕೆ ಉಳಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ
Aug 07 2024, 01:01 AM ISTಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿ ಇರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸೂಕ್ತ ಸಮಯದಲ್ಲಿ ನ್ಯಾಯ ದೊರಕಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.