• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನ: ವ್ಯಕ್ತಿ ವಿರುದ್ಧ ಎಫ್‌ಐಆರ್‌ಗೆ ನ್ಯಾಯಾಲಯ ಆದೇಶ

Aug 30 2024, 01:02 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮದ್ದೂರಿನ ನ್ಯಾಯಾಲಯ ಆದೇಶಿಸಿದೆ.  

ಭ್ರೂಣಹತ್ಯೆ, ಅತ್ಯಾಚಾರ ವಿಚಾರಣೆಗೆ ಮಹಿಳಾ ನ್ಯಾಯಾಲಯ ಸ್ಥಾಪಿಸಿ: ಸುನಂದಾ ಜಯರಾಂ

Aug 20 2024, 12:48 AM IST
ಅತ್ಯಾಚಾರ, ಭ್ರೂಣ ಹತ್ಯೆಯಂತಹ ಪ್ರಕರಣಗಳು ಹೆಚ್ಚುತ್ತಿದ್ದರೂ ಆಳುವ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದು ಹೀಗೇ ಮುಂದುವರೆದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ .

ವಿನೇಶ್‌ ಫೋಗಟ್‌ಗೆ ಭಾರಿ ನಿರಾಸೆ: ಬೆಳ್ಳಿ ಪದಕ ಅರ್ಜಿ ತಿರಸ್ಕರಿಸಿದ ಜಾಗತಿಕ ಕ್ರೀಡಾ ನ್ಯಾಯಾಲಯ

Aug 15 2024, 01:48 AM IST
ವಿನೇಶ್‌ ಫೋಗಟ್‌ರ ಅರ್ಜಿ ತಿರಸ್ಕರಿಸಿದ ಜಾಗತಿಕ ಕ್ರೀಡಾ ನ್ಯಾಯಾಲಯ. ಬೆಳ್ಳಿ ಪದಕ ಪಡೆಯುವ ನಿರೀಕ್ಷೆಯಲ್ಲಿದ್ದ ಭಾರತದ ತಾರಾ ಕುಸ್ತಿಪಟುಗೆ ನಿರಾಸೆ. ಮುಂದಿರುವ ಆಯ್ಕೆಗಳನ್ನು ಪರಿಶೀಲಿಸುವುದಾಗಿ ಹೇಳಿದ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ಅಧ್ಯಕ್ಷೆ ಪಿ.ಟಿ.ಉಷಾ.

ಹಿಂದು ಅಶ್ಲೀಲ ಪದ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್

Aug 10 2024, 09:22 AM IST

‘ಹಿಂದೂ’ ಎಂಬುದು ಅಶ್ಲೀಲ ಪದ ಎನ್ನುವ ಮೂಲಕ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಆ.27ಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

ಶೀಘ್ರದಲ್ಲೇ ಕಾಳಗಿಯಲ್ಲಿ ನ್ಯಾಯಾಲಯ ಪ್ರಾರಂಭ

Aug 07 2024, 01:03 AM IST
ಕಾಳಗಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿನ ಕಟ್ಟಡವನ್ನು ವೀಕ್ಷಣೆ ಮಾಡಿ ಈ ಕಟ್ಟಡದಲ್ಲಿ ತಾತ್ಕಾಲಿಕ ನ್ಯಾಯಾಲಯ ಪ್ರಾರಂಭಿಸಲು ಸೂಕ್ತವಾಗಿದ್ದು ಕಟ್ಟಡವನ್ನು ನ್ಯಾಯಾಲಯಕ್ಕೆ ಅನುಕೂಲವಾಗುವಂತೆ ದುರಸ್ತಿ ಮಾಡಬೇಕೆಂದು ಹೇಳಿದರು.

ನ್ಯಾಯಾಲಯ ದೇಗುಲ ಎಂಬ ನಂಬಿಕೆ ಉಳಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ

Aug 07 2024, 01:01 AM IST
ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಶೋಷಿತರು, ದಮನಿತರು, ಸಮಾಜದ ಕೆಳಸ್ತರದಲ್ಲಿ ಇರುವವರು ನ್ಯಾಯ ವಿತರಣೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸೂಕ್ತ ಸಮಯದಲ್ಲಿ ನ್ಯಾಯ ದೊರಕಿಸುವಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

ಆತ್ಮಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ

Aug 04 2024, 01:20 AM IST
ಸಾರ್ವಜನಿಕರು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಕ್ಕಾಗಿ ನ್ಯಾಯಾಲಯಗಳಿಗೆ ಮೊರೆ ಹೋಗುತ್ತಾರೆ. ಅವರಿಗೆ ನ್ಯಾಯ ಒದಗಿಸಿ ಧ್ವನಿಯಾಗಬೇಕು. ತೀರ್ಪು ಯಾವುದೇ ಬಂದರೂ ಅವರಿಗೆ ಸತ್ಯ ತಿಳಿಸಬೇಕು. ನ್ಯಾಯಾಂಗ ವ್ಯವಸ್ಥೆಯ ಘನತೆ ಹೆಚ್ಚಿಸಬೇಕು. ಆತ್ಮ ಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾ.ಎಚ್.ಪಿ.ಸಂದೇಶ ಹೇಳಿದರು.

ಕಾರಟಗಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Aug 03 2024, 12:30 AM IST
ಕಾರಟಗಿ ಹಳೆಯ ಬಸ್ ನಿಲ್ದಾಣದ ಪ್ರದೇಶದಲ್ಲಿ ಕಾರಟಗಿ ತಾಲೂಕಿನ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ ಅವರೊಂದಿಗೆ ಸಚಿವ ಶಿವರಾಜ ತಂಗಡಗಿ ಸ್ಥಳ ಪರಿಶೀಲನೆ ನಡೆಸಿದರು.

ನ್ಯಾಯಾಲಯ ಕಟ್ಟಡಕ್ಕಾಗಿ ಸ್ಥಳ ಪರಿಶೀಲನೆ

Aug 02 2024, 12:52 AM IST
ಅಫಜಲ್ಪುರ ತಾಲೂಕು ಕೇಂದ್ರದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಕಲಬುರಗಿ ಹೈಕೋರ್ಟ್ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಸ್ಥಳ ವಿಕ್ಷಣೆ ಮಾಡಿದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲೂಟವೇ ಕಾಯಂ : ಎಸಿಎಂಎಂ ನ್ಯಾಯಾಲಯ

Jul 26 2024, 01:43 AM IST
ಮನೆಯಿಂದ ಊಟ, ಹಾಸಿಗೆ ಮತ್ತು ಬಟ್ಟೆ ತರಿಸಿಕೊಳ್ಳಲು ತನಗೆ ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved