• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಟ್ಲ ಪೌಂಡೇಷನ್ ಕಿನ್ನಿಗೋಳಿ ಘಟಕ ಉದ್ಘಾಟನಾ ಸಮಾರಂಭ ಆಮಂತ್ರಣ ಪತ್ರಿಕೆ ಬಿಡುಗಡೆ

Apr 24 2025, 11:53 PM IST
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪಟ್ಲ ಪೌಂಡೇಷನ್ ನ ಕಿನ್ನಿಗೋಳಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಬಿಡುಗಡೆಗೊಳಿಸಿದರು.

ರಾಮಾನುಜಾಚಾರ್ಯರ 1008ನೇ ಜಯಂತ್ಯುತ್ಸವ, ಆಹ್ವಾನ ಪತ್ರಿಕೆ ಬಿಡುಗಡೆ

Apr 16 2025, 12:43 AM IST
ತಾಲೂಕಿನ ಹಳೆದೇವರ ಹೊನ್ನಾಳಿಯಲ್ಲಿ ಶ್ರೀ ರಾಮಾನುಜಾಜಾರ್ಯ ಮಠದ ಟ್ರಸ್ಟ್, ದಾವಣಗೆರೆಯ ಶ್ರೀ ವೈಷ್ಣವ ಮಹಾಪರಿಷತ್ತು ಆಶ್ರಯದಲ್ಲಿ ಮೇ 4 ರಂದು ಶ್ರೀ ಭಗವದ್ ರಾಮಾನುಚಾಚಾರ್ಯರ 1008ನೇ ಜಯಂತ್ಯುತ್ಸವ, ಸಾಮೂಹಿಕ ವಿವಾಹ, ಉಪನಯನ ಹಾಗೂ ಶ್ರೀಮಠದಿಂದ 9ನೇ ವರ್ಷದ ಆಚರಣೆ ಹಾಗೂ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಭಾನುವಾರ ಶ್ರೀಮಠದಲ್ಲಿ ಪೂರ್ವಭಾವಿ ಸಭೆ ಹಾಗೂ ಆಹ್ವಾನ ಪತ್ರಿಕೆಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಖಂಡಿಗೆ ವಾರ್ಷಿಕ ಜಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ

Apr 15 2025, 12:59 AM IST
ಚೇಳೈರು ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದಲ್ಲಿ ಮೇ 14 ರಿಂದ ಮೇ 16 ರವರೆಗೆ ಜರುಗುವ ವಾರ್ಷಿಕ ಜಾತ್ರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಖಂಡಿಗೆ ದೈವಸ್ಥಾನದಲ್ಲಿ ಆಡಳಿತ ಸಮಿತಿ ಗೌರವಾಧ್ಯಕ್ಷ ತೋಕೂರುಗುತ್ತು ಉದಯಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.

ತೆಕ್ಕಾರು ಭಟ್ರಬೈಲು ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Apr 12 2025, 12:48 AM IST
ತೆಕ್ಕಾರು ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮತ್ತೆ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಏ.೨೫ ರಿಂದ ಮೇ ೩ ರವರೆಗೆ ಬ್ರಹ್ಮಕಲಶೋತ್ಸದ ಆಮಂತ್ರಣ ಪತ್ರಿಕೆಯನ್ನು ಭಕ್ತ ಸಮುದಾಯದ ಸಮ್ಮುಖದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇವಾಲಯದ ಮುಂಭಾಗದಲ್ಲಿ ಬಿಡುಗಡೆಗೊಳಿಸಲಾಯಿತು.

ವಕ್ಫ್‌ ಬಿಲ್‌ ಬಗ್ಗೆ ಚರ್ಚಿಸದ ರಾಗಾ, ಪ್ರಿಯಾಂಕಾ ವಿರುದ್ಧ ಕೇರಳ ಮುಸ್ಲಿಂ ಪತ್ರಿಕೆ ಕಿಡಿ

Apr 05 2025, 12:51 AM IST
ಸಂಸತ್ತಿನಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿಧೇಯಕ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳದ ಕೇರಳದ ವಯನಾಡು ಕ್ಷೇತ್ರದ ಹಾಲಿ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಇದೇ ಕ್ಷೇತ್ರದ ಮಾಜಿ ಸಂಸದ ರಾಹುಲ್‌ ಗಾಂಧಿ ಬಗ್ಗೆ ಸ್ಥಳೀಯ ಪತ್ರಿಕೆಯೊಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ವಕ್ಫ್‌ ತಿದ್ದುಪಡಿ ಮಸೂದೆಯಿಂದ ಯಾರಿಗೂ ಅನ್ಯಾಯವಾಗಲ್ಲ : ಸಂಸದರಿಗೆ ಕೇರಳ ಚರ್ಚ್‌ ಪತ್ರಿಕೆ ಆಗ್ರಹ

Apr 02 2025, 01:03 AM IST

‘ವಕ್ಫ್‌ ತಿದ್ದುಪಡಿ ಮಸೂದೆಯಿಂದ ಯಾರಿಗೂ ಅನ್ಯಾಯವಾಗಲ್ಲ. ಇದು ಸಂಸತ್ತಿನಲ್ಲಿ ಜಾತ್ಯಾತೀತ ತೆಯ ಕಠಿಣ ಪರೀಕ್ಷೆ. ರಾಜ್ಯದ ಸಂಸದರು ಇದಕ್ಕೆ ಬೆಂಬಲಿಸಬೇಕು. ಇಲ್ಲದಿದ್ದರೆ ಅವರ ಧಾರ್ಮಿಕ ಮೂಲಭೂತವಾದ ಇತಿಹಾಸದಲ್ಲಿ ದಾಖಲಾಗುತ್ತದೆ’ ಎಂದು ಕೇರಳದಲ್ಲಿ ಚರ್ಚ್‌ವೊಂದು   ಎಚ್ಚರಿಸಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

Apr 01 2025, 12:47 AM IST
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು.

ಸುರತ್ಕಲ್: ಲೆಜೆಂಡ್ಸ್ ಕ್ರಿಕೆಟ್ ಲೀಗ್ ಆಮಂತ್ರಣ ಪತ್ರಿಕೆ ಬಿಡುಗಡೆ

Mar 23 2025, 01:34 AM IST
ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್ ಕ್ಲಬ್ ಆಶ್ರಯಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆ ಮಾಡಿದರು.

ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿ

Mar 22 2025, 02:03 AM IST
ಪತ್ರಿಕೋದ್ಯಮ ರಂಗದಲ್ಲಿ ಅವಕಾಶಗಳು ಹೆಚ್ಚು, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಹೊಂದುವುದರ ಮೂಲಕ ಪತ್ರಿಕೋದ್ಯಮ ವೃತ್ತಿಯಲ್ಲಿ ಮುಂದುವರೆಯಬಹುದು

10ನೇ ಕೊಪ್ಪಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Mar 18 2025, 12:32 AM IST
ರಾಜ್ಯದಲ್ಲೆ ಮಾದರಿ ಎನ್ನುವಂತೆ ಕೊಪ್ಪಳ ತಾಲೂಕಿನ ಸಮ್ಮೇಳನವನ್ನ ಆಚರಿಸೋಣ, ಕನ್ನಡ ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಜನರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved