• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಮಠದ ಜಾತ್ರಾ ಮಹೋತ್ಸವದ ಭಿತ್ತಿ ಪತ್ರಿಕೆ ಬಿಡುಗಡೆ

Jan 29 2025, 01:32 AM IST
Poster released for Sri Matha Jatra Mahotsav

ಗ್ರಾಮೀಣರ ಕಲಿಕಾ ಮಟ್ಟ ಪರಿಗಣಿಸಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ

Jan 29 2025, 01:30 AM IST
ಇತಿಹಾಸ ಹಾಗೂ ಗಣಿತಶಾಸ್ತ್ರ ವಿಷಯಗಳ ಸರ್ಕಾರಿ ಉಪನ್ಯಾಸಕರ ಪುನಶ್ಚೇತನ ಹಾಗೂ ಪ್ರಶ್ನೆ ಪತ್ರಿಕೆ ತರಬೇತಿ ಕಾರ್ಯಾಗಾರವನ್ನು ಆರ್.ಪುಟ್ಟಸ್ವಾಮಿ ಉದ್ಘಾಟಿಸಿದರು.

ಪತ್ರಿಕೆ ಓದುವುದರಿಂದ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ ಅನಾವರಣ ಸಾಧ್ಯ

Jan 28 2025, 12:46 AM IST
ಪತ್ರಿಕೆಗಳನ್ನು ಓದುವುದರಿಂದ ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಗಳಾಗಲು ಸಾಧ್ಯ, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪತ್ರಿಕೆಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

Jan 28 2025, 12:45 AM IST
ಹೆಬ್ರಿ ತಾಲೂಕಿನ ಶಿವಪುರದಲ್ಲಿ ನಡೆಯಲಿರುವ ಹೆಬ್ರಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಿವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಗೌರವಾಧ್ಯಕ್ಷ ಶಂಕರನಾರಾಯಣ ಕೊಡಂಚ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ದಿನ ಪತ್ರಿಕೆ ಹೊರತಂದ ಶಿವಗಂಗಾ ತಾಣ ವಿಶೇಷ ಸಂಚಿಕೆ ಬಿಡುಗಡೆ

Jan 15 2025, 12:46 AM IST
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕನ್ನಡಪ್ರಭ ಪತ್ರಿಕೆ ಹೊರತಂದಿರುವ ಸಂಚಿಕೆಯೂ ಚೆನ್ನಾಗಿ ಮೂಡಿ ಬಂದಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ತೆರಿಗೆ ಪಾವತಿಸದವರ ಹೆಸರು ಪತ್ರಿಕೆ, ವೆಬ್‌ಸೈಟ್‌ನಲ್ಲಿ ಪ್ರಕಟ: ಮೇಯರ ರಾಮಪ್ಪ ಬಡಿಗೇರ

Jan 07 2025, 12:30 AM IST
ಮಹಾನಗರ ಪಾಲಿಕೆಯ ₹ 143 ಕೋಟಿ ಆಸ್ತಿ ತೆರಿಗೆಯಲ್ಲಿ ಈ ವರೆಗೆ ₹ 113 ಕೋಟಿ ಸಂಗ್ರಹವಾಗಿದೆ. ಉಳಿದ ₹ 30 ಕೋಟಿ ತೆರಿಗೆ ಸಂಗ್ರಹಿಸಲು ಆಯಾ ವಾರ್ಡ್‌ ಸದಸ್ಯರು ಸಹಕಾರ ನೀಡಬೇಕು. ₹ 10 ಲಕ್ಷಕ್ಕಿಂತ ಹೆಚ್ಚಿನ ತೆರಿಗೆ ಉಳಿಸಿಕೊಂಡವರ ಹೆಸರನ್ನು ಪಾಲಿಕೆಯ ವೆಬ್‌ಸೈಟ್‌ ಹಾಗೂ ದಿನಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

ತಜ್ಞರಿಂದಲೇ ಕೆಎಎಸ್‌ ಪ್ರಶ್ನೆ ಪತ್ರಿಕೆ -ಪ್ರಾಧ್ಯಾಪಕರಿಂದಲೇ ಕನ್ನಡ ಭಾಷಾಂತರ : ಆದರೂ ಗೊಂದಲ!

Dec 31 2024, 09:34 AM IST

ಕೆಎಎಸ್ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ಕಾರಣ ಕಡಿಮೆ ಅವಧಿಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಮುದ್ರಿಸಿ, ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ. ಹೀಗಾಗಿ, ಕೆಲ ಲೋಪಗಳು ಆಗಿವೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ.

ಕನ್ನಡಪ್ರಭ ಪತ್ರಿಕೆ ಸಮಾಜ ಓರೆಕೋರೆಗಳನ್ನು ತಿದ್ದುವಲ್ಲಿ ತನ್ನದೇ ಛಾಪು ಮೂಡಿಸಿದೆ : ಸಚಿವ ತಿಮ್ಮಾಪೂರ

Dec 19 2024, 01:30 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆಗಳು ತನ್ನತನ ಉಳಿಸಿಕೊಂಡಿದ್ದು, ಕನ್ನಡಪ್ರಭ ಪತ್ರಿಕೆ ತನ್ನ ಸುದೀರ್ಘ ಅವಧಿಯಲ್ಲಿ ಸಮಾಜ ಓರೆಕೋರೆಗಳನ್ನು ತಿದ್ದುವಲ್ಲಿ ತನ್ನದೇ ಛಾಪು ಮೂಡಿಸಿದೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು.

ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Dec 11 2024, 12:47 AM IST
ಆಲಮೇಲ: ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಮಂಗಳವಾರ ಪರಿಷತ್ತಿನ ಕಾರ್ಯಾಲಯದಲ್ಲಿ ಬಿಡುಗಡೆ ಮಾಡಿದರು.

ಪತ್ರಿಕೆ, ಪುಸ್ತಕಗಳು ಭವಿಷ್ಯ ರೂಪಿಸುವ ಸಾಧನಗಳು: ಹೊನ್ನೇನಹಳ್ಳಿ ಶೇಖರ್

Dec 02 2024, 01:16 AM IST
ಕನ್ನಡ ಶಾಲೆ ಉಳಿದರೆ ಮಾತ್ರ ನಾಡು, ನುಡಿ, ಸಂಸ್ಕೃತಿ ಉಳಿವು. ಪರಿಸರ, ಶಿಕ್ಷಣ, ಆರೋಗ್ಯ, ಸಂಸ್ಕಾರ ಜಾಗೃತಿ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಸರ್ಕಾರಿ ಶಾಲೆ ಮಕ್ಕಳ ಸಮಗ್ರ ಬಲವರ್ಧನೆಗೆ ಸಂಸ್ಥಾಪಕ ಅಧ್ಯಕ್ಷ ಎಲ್.ವೈ.ರಾಜೇಶ್ ಮಾರ್ಗದರ್ಶನದಲ್ಲಿ ಒತ್ತು ನೀಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved