• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಯಲ್ಲಿ ಸಾಲಿಗುಡಿ ದ್ವೈಮಾಸಿಕ ಪತ್ರಿಕೆ

Nov 28 2024, 12:33 AM IST
ಕಿರೇಸೂರ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಸಾಹಸಕ್ಕೆ ಕೈಹಾಕಿದ್ದಾರೆ. ಒಟ್ಟು 8 ಪುಟ ಹೊಂದಿರುವ ಈ ಪತ್ರಿಕೆ ಪ್ರತಿ 2 ತಿಂಗಳಿಗೊಮ್ಮೆ ಪ್ರಕಟಗೊಳ್ಳುತ್ತದೆ.

ಕಾರ್ಕಳ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Nov 26 2024, 12:46 AM IST
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಭವನದಲ್ಲಿ ಕಾರ್ಕಳ ಯಕ್ಷ ಕಲಾರಂಗ ಅಧ್ಯಕ್ಷ ವಿಜಯ ಶೆಟ್ಟಿ ಬಿಡುಗಡೆಗೊಳಿಸಿದರು.

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಓರ್ವನ ಬಂಧನ; 12 ಪರೀಕ್ಷಾರ್ಥಿಗಳ ಮೇಲೆ ಪ್ರಕರಣ ದಾಖಲು

Nov 19 2024, 12:51 AM IST

ಪಿಡಿಒ ಪರೀಕ್ಷೆಯಲ್ಲಿ ಪಶುಪತಿ ಎಂಬ ಪರೀಕ್ಷಾರ್ಥಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸುವ ಸಮಯದಲ್ಲಿ ಪ್ರಶ್ನೆ ಪತ್ರಿಕೆಯ ಬಂಡಲ್ ಮೊದಲೇ ತೆಗೆಯಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿ ಪ್ರಶ್ನೆ ಪತ್ರಿಕೆಗಳು ಬಯಲಾಗಿದೆ ಎಂದು ಕೂಗುತ್ತಾ ಸುಳ್ಳು ಸುದ್ದಿಯನ್ನು ಹಬ್ಬಿಸಿದ 12 ಮಂದಿಯ ಮೇಲೆ ಪ್ರಕರಣ  

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Nov 19 2024, 12:47 AM IST
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.೨೮ ಮತ್ತು ೨೯ ರಂದು ನಡೆಯಲಿರುವ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಪ್ರಶ್ನೆ ಪತ್ರಿಕೆ ಸೋರಿಕೆ: ಮೂರು ವಿಷಯಗಳ ಪರೀಕ್ಷೆ ಮುಂದೂಡಿಕೆ

Nov 15 2024, 12:35 AM IST
ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿಯಂತೆ ಇಲಾಖೆ ಹಂತದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಪರೀಕ್ಷಾ ವೇಳಾ ಪಟ್ಟಿಯಂತೆ ಹಂಚಿಕೆ ಮಾಡುವುದಕ್ಕೆ ನಗರದ ಕಾರ್ಮೆಲ್‌ ಕಾಲೇಜನ್ನು ನೋಡಲ್‌ ಸಂಸ್ಥೆಯನ್ನಾಗಿ ಮಾಡಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು.

ಬೆಳ್ತಂಗಡಿ: ಅಭಾಸಾಪ ತಾಲೂಕುಮಟ್ಟದ ಅಧಿವೇಶನ ಆಮಂತ್ರಣ ಪತ್ರಿಕೆ ಬಿಡುಗಡೆ

Nov 10 2024, 01:49 AM IST
ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರುಗುವ ಅಭಾಸಾಪ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಯಾರನ್ನೂ ಬೆಂಬಲಿಸಲ್ಲ: ಅಮೆರಿಕದ ಪ್ರಭಾವಶಾಲಿ ಪತ್ರಿಕೆ ವಾಷಿಂಗ್ಟನ್‌ ಪೋಸ್ಟ್‌

Oct 27 2024, 02:29 AM IST
ಅಮೆರಿಕದ ಅತ್ಯಂತ ಪ್ರಭಾವಶಾಲಿ ಪತ್ರಿಕೆಗಳ ಪೈಕಿ ಒಂದಾದ ‘ವಾಷಿಂಗ್ಟನ್‌ ಪೋಸ್ಟ್‌’, ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸದೇ ಇರಲು ನಿರ್ಧರಿಸಿದೆ. ಈ ಕುರಿತು ಪತ್ರಿಕೆಯ ಪ್ರಕಾಶಕ ವಿಲ್‌ ಲೂಯಿಸ್‌ ಮಾಹಿತಿ ನೀಡಿದ್ದಾರೆ.

ಪತ್ರಿಕೆ ಮನೆಗಳಿಗೆ ತಲುಪದಿದ್ದರೆ ಬರವಣಿಗೆ ನಿಷ್ಪ್ರಯೋಜಕ

Oct 25 2024, 01:10 AM IST
ಪತ್ರಿಕೆಗಳು ಏಷ್ಠೇ ಸುದ್ದಿ ಪ್ರಕಟಿಸಿದರೂ ಅವುಗಳನ್ನು ಓದುಗರ ಮನೆ ಬಾಗಿಲಿಗೆ ಸಕಾಲಕ್ಕೆ ತಲುಪಿಸದಿದ್ದರೆ ಬರವಣಿಗೆ ನಿಷ್ಪ್ರಯೋಜಕವಾಗುತ್ತದೆ

ಎಸ್ಸೆಸ್ಸೆಲ್ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ವಿನ್ಯಾಸ ಬದಲಾಗಲಿ

Oct 13 2024, 01:11 AM IST
ಇತ್ತೀಚಿನ ಅರ್ಧವಾರ್ಷಿಕ ಪರೀಕ್ಷೆಯ ವಿಜ್ಞಾನ ಪ್ರಶ್ನೆಪತ್ರಿಕೆಯು ೧೦ ನೇ ತರಗತಿ ಮಕ್ಕಳಿಗೆ ಕಬ್ಬಿಣಕ್ಕಿಂತಲೂ ಕಠಿಣವಾದ ಕಡಲೆಯಾಗಿತ್ತು. ಮಕ್ಕಳ ಮನೋಸ್ಥೈರ್ಯವನ್ನು ತಗ್ಗಿಸುವಂತಿತ್ತು. ಕೆಲವು ಪ್ರಶ್ನೆಗಳು ಮಕ್ಕಳಿಗೆ ಅರ್ಥವೇ ಆಗಲಿಲ್ಲ. ಇದು ಮಕ್ಕಳು ಮುಂದಿನ ದಿನಗಳಲ್ಲಿ ವಿಜ್ಞಾನ ಓದುವುದೋ ಬೇಡವೋ ಎಂಬ ಜಿಜ್ಞಾಸೆಯಲ್ಲಿದ್ದಾರೆ.

ಎಸ್ಸೆಸ್ಸೆಲ್ಸಿ: ವಿಜ್ಞಾನ ಪ್ರಶ್ನೆ ಪತ್ರಿಕೆ ರಚನೆ ಬದಲಾಗಲಿ

Oct 11 2024, 11:56 PM IST
ವಿಜ್ಞಾನ ಪ್ರಶ್ನೆಪತ್ರಿಕೆಯು ಅತ್ಯಂತ ಸವಾಲಿನದ್ದಾಗಿದ್ದು, ಗ್ರಾಮೀಣ ವಲಯದ ಶಾಲೆಗಳಷ್ಟೇ ಅಲ್ಲ, ನಗರದ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಕೂಡ ಈ ಪ್ರಶ್ನೆಪತ್ರಿಕೆ ಬಿಡಿಸಲು ಪರದಾಡುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved