• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಿಕೆ ಓದುವ ಹವ್ಯಾಸ ಬೆಳಿಸಿಕೊಳ್ಳಿ: ಮೋಹನ್‌ರಾವ್

Aug 07 2024, 01:04 AM IST
ಭದ್ರಾವತಿಯಲ್ಲಿ ಮಂಗಳವಾರ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪತ್ರಿಕಾದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲ ಮೋಹನ್‌ರಾವ್ ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡ ಅರ್ಥಶಾಸ್ತ್ರ ಪರೀಕ್ಷೆಗೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆ

Aug 03 2024, 12:38 AM IST
ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಇಂಗ್ಲೀಷ್ ಭಾಷೆಯ ಪ್ರಶ್ನೆಪತ್ರಿಕೆ ನೀಡಲಾಗಿತ್ತು ಎನ್ನುವುದು ವಿವಿ ಆಡಳಿತಮಂಡಳಿಯವರ ವಾದ. ಆ ಮಾದರಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಬೇಕಾದರೆ ಇಂಗ್ಲೀಷ್ ಭಾಷೆಯಲ್ಲಿ ಉತ್ತರ ಬರೆಯುವಷ್ಟರ ಮಟ್ಟಿಗೆ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರೇ ಎಂದು ಕೇಳಿದರೆ ಅದಕ್ಕೆ ಉತ್ತರವೇ ಇಲ್ಲ.

ಯುವ ಜನಾಂಗ ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು-ಅರುಣಕುಮಾರ ಹಬ್ಬು

Jul 27 2024, 01:02 AM IST
ಮುದ್ರಣ ಹಾಗೂ ದೃಶ್ಯ ಮಾಧ್ಯಮ ಜನರಿಗೆ ಜ್ಞಾನ ನೀಡುತ್ತವೆ ಎಂದು ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಅರುಣಕುಮಾರ ಹಬ್ಬು ಹೇಳಿದರು.

ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ

Jul 23 2024, 12:31 AM IST
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದ ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್.ವಿ.ಎಸ್‌. ದೇವಳ ಕಾಲೇಜು ಪ್ರಾಂಶುಪಾಲ ಕೆ.ಎನ್. ಗಂಗಾಧರ್ ಆಳ್ವ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಬಿಡುಗಡೆಗೊಳಿಸಿದರು.

ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿ

Jul 14 2024, 01:36 AM IST
ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಶಾಸಕ ಹಾಗೂ ಹಟ್ಟಿ ಗಣಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.

ದೇಶದ ಕೆಲವಡೆ ಮುಸ್ಲಿಂ ಜನಸಂಖ್ಯೆ ಹೆಚ್ಚಳ: ಆರೆಸ್ಸೆಸ್‌ ಪತ್ರಿಕೆ ಕಳವಳ

Jul 10 2024, 12:36 AM IST
‘ದೇಶದ ಕೆಲವು ಭಾಗಗಳಲ್ಲಿ ಮುಸ್ಲಿಮರ ಜನಸಂಖ್ಯೆ ಗಮನಾರ್ಹವಾಗಿ ಬೆಳವಣಿಗೆ ಕಾಣುತ್ತಿದೆ. ಇದು ಜನಸಂಖ್ಯಾ ಅಸಮತೋಲನಕ್ಕೆ ಕಾರಣವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್-ಸಂಬಂಧಿತ ನಿಯತಕಾಲಿಕ ‘ಆರ್ಗನೈಸರ್’, ‘ಸಮಗ್ರ ರಾಷ್ಟ್ರೀಯ ಜನಸಂಖ್ಯಾ ನಿಯಂತ್ರಣ ನೀತಿ’ಯನ್ನು ಪರಿಚಯಿಸುವ ಅಗತ್ಯ ಇದೆ ಎಂದು ಒತ್ತಿಹೇಳಿದೆ.

ಪತ್ರಿಕೆ - ಪತ್ರಕರ್ತರು ಸಮಾಜದ ಸಾಕ್ಷಿ ಪ್ರಜ್ಞೆಗಳು

Jul 09 2024, 12:55 AM IST
ಅಜ್ಜಂಪುರ, ಸಮಾಜದ ಪ್ರಗತಿಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪತ್ರಿಕೆಗಳು ಮತ್ತು ಪತ್ರಕರ್ತರು ಈ ಸಮಾಜದ ಸಾಕ್ಷಿ ಪ್ರಜ್ಞೆಗಳು ಎಂದು ರಾಜ್ಯ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿ ಅಧ್ಯಕ್ಷ ಎ ಎನ್ ಮಹೇಶ್ ಅಭಿಪ್ರಾಯಪಟ್ಟರು.

ದೈನಂದಿನ ತಿಳಿವಳಿಕೆಗೆ ಪತ್ರಿಕೆ ಓದಬೇಕು: ಸ್ಪೀಕರ್‌ ಯು.ಟಿ.ಖಾದರ್‌

Jul 02 2024, 01:34 AM IST
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ನಡೆಯಿತು. ಈ ಸಂದರ್ಭ ಹಿರಿಯ ಪತ್ರಿಕಾ ವಿತರಕರಾದ ತಾರಾನಾಥ ಕಾಮತ್‌ ಇವರನ್ನು ಸನ್ಮಾನಿಸಲಾಯಿತು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಹುದೊಡ್ಡ ಹಗರಣ: ಮುರುಳೀಧರ ಹಾಲಪ್ಪ

Jun 24 2024, 01:31 AM IST
ಮೊದಲಿಗೆ ನೀಟ್ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವಾದಿಸುತ್ತಿದ್ದ ಕೇಂದ್ರ ಸರಕಾರ, ಸುಪ್ರಿಂಕೋರ್ಟು ಚಾಟಿ ಬೀಸಿದ ನಂತರ ಆಗಿರುವ ತಪ್ಪನ್ನು ಒಪ್ಪಿಕೊಂಡು, ಗ್ರೆಸ್ ಮಾರ್ಕ್ಸ್ ನೀಡಿರುವ 1536 ಮಕ್ಕಳಿಗೆ ಮಾತ್ರ ಮರುಪರೀಕ್ಷೆ ನಡೆಸುವ ಮಾತುಗಳನ್ನಾಡುತ್ತಿದೆ. ಪ್ರಶ್ನೆಪತ್ರಿಕೆ ಲೀಕ್ ಆಗಿದೆ ಎಂಬುದು ಸಾಭೀತಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಮರು ಪರೀಕ್ಷೆ ನಡೆಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ ₹1 ಕೋಟಿ ದಂಡ!

Jun 23 2024, 02:11 AM IST

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನೀಟ್‌ ಹಾಗೂ ಉಪನ್ಯಾಸಕರ ಅರ್ಹತಾ ಪರೀಕ್ಷೆ ನೆಟ್‌ನಲ್ಲಿ ಭಾರೀ ಅಕ್ರಮಗಳು ಪತ್ತೆಯಾದ ಬೆನ್ನಲ್ಲೇ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved