ಪತ್ರಿಕೆ ಜಾಹೀರಾತು ದರ ಶೇ.12 ಹೆಚ್ಚಳಗೊಳಿಸಿ: ತಿಪ್ಪೇಸ್ವಾಮಿ
Mar 27 2024, 01:04 AM ISTಜಿಲ್ಲಾ, ಪ್ರಾದೇಶಿಕ ದಿನಪತ್ರಿಕೆಗಳ ಹಾಲಿ ಜಾಹೀರಾತು ದರಕ್ಕಿಂತ ಶೇ.12ರಷ್ಟು ಹೆಚ್ಚಳ, ದಿನಪತ್ರಿಕೆಗಳ ಸಮಸ್ಯೆಗಳನ್ನು ಪರಿಹರಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಗಮನಹರಿಸಲಿ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.