• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಹಣ ಖಾಲಿನಾ: ಬಿಜೆಪಿ

Mar 11 2024, 01:19 AM IST
ಎಸ್ಸೆಸ್ಸೆಲ್ಸಿ ಪ್ರಿಪ್ರೇಟರಿ ಪರೀಕ್ಷೆಗೆ ಉತ್ತರ ಪತ್ರಿಕೆ ನೀಡಲು ಆಗದಷ್ಟು ಸರ್ಕಾರ ದಿವಾಳಿ ಆಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಪತ್ರಿಕೆ ಓದಿನಿಂದ ಜ್ಞಾನದ ಹರಿವು: ಜಿಲ್ಲಾಧಿಕಾರಿ ನಳಿನ್ ಅತುಲ್

Feb 08 2024, 01:32 AM IST
ಶಿಬಿರವು ಅಗ್ನಿವೀರ ಸೈನಿಕ ಹುದ್ದೆಯ ಲಿಖಿತ ಪರೀಕ್ಷೆ, ಎಫ್‌ಡಿಎ, ಎಸ್‌ಡಿಎ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ. ದೈನಂದಿನ ಓದುವ ಕ್ರಮ ಬದಲಾವಣೆ ಮಾಡಿಕೊಳ್ಳಬೇಕು. ದಿನನಿತ್ಯ ಓದುವ ವೇಳಾಪಟ್ಟಿ ಸಿದ್ಧಪಡಿಸಿಕೊಳ್ಳಿ. ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ.

ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಬಿಡುಗಡೆ

Feb 06 2024, 01:35 AM IST
ಬೆಳ್ತಂಗಡಿ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರ್ಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯ, ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಿತ ಸಂಘಟನೆಗಳು ಸಹಯೋಗ ನೀಡಿದವು.

ಸಮಾಜದ ಬದಲಾವಣೇಲಿ ಪತ್ರಿಕೆ ಪಾತ್ರ ಮಹತ್ವ

Feb 02 2024, 01:04 AM IST
ಕಾನೂನು ಮತ್ತು ಸಾಮಾಜಿಕ ಬದಲಾವಣೆಯಾಗಲು ಹೆಚ್ಚಿನ ಮಟ್ಟದಲ್ಲಿ ಪತ್ರಿಕಾ ವರದಿಗಳೆ ಕಾರಣ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಲ್. ನಾರಾಯಣಸ್ವಾಮಿ ಹೇಳಿದರು.

ಪ್ರಶ್ನೆ ಪತ್ರಿಕೆ ಸೋರಿಕೆ: ಶಿಕ್ಷಕರಿಬ್ಬರ ಅಮಾನತು

Feb 02 2024, 01:01 AM IST
ಸರ್ಕಾರಿ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ 29 ಏಪ್ರಿಲ್ 2023ನೇ ಸಾಲಿಗೆ ನಡೆದ ಜವಾಹರ ನವೋದಯ ಶಾಲೆಗಳ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ ಖಚಿತ ಆರೋಪದ ಮೇಲೆ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಅಪರ ಅಯುಕ್ತ ಡಾ. ಆಕಾಶ ಎಸ್. ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಗಣರಾಜ್ಯೋತ್ಸವದ ಆಹ್ವಾನ ಪತ್ರಿಕೆ ಯಡವಟ್ಟು; ಡೀಸಿ ವಿರುದ್ಧ ಹರಿಹಾಯ್ದ ಸಂಸದ

Jan 27 2024, 01:18 AM IST
ಕೋಲಾರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ನೀಡಲಾಗಿದ್ದ ಗಣರಾಜ್ಯೋತ್ಸವ ಆಹ್ವಾನ ಪತ್ರಿಕೆಯಲ್ಲಿ ತಾಜ್‌ಮಹಲ್‌ ಮತ್ತು ಕುತುಬ್‌ ಮಿನಾರ್‌ ಚಿತ್ರ ಹಾಕಿದ್ದಕ್ಕೆ ಸಂಸದ ಮುನಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ, ಆಹ್ವಾನ ಪತ್ರಿಕೆ ವಿತರಣೆ

Jan 19 2024, 01:45 AM IST
ಇಡೀ ಜಗತ್ತು ಕಾತರದಿಂದ ಕಾಯುತ್ತಿರುವ ಈ ಐತಿಹಾಸಿಕ ಕಾರ್ಯಕ್ರಮ ಕೇವಲ ಹಿಂದೂಗಳು ಮಾತ್ರವಲ್ಲ, ದೇಶದ ಎಲ್ಲರೂ ಹೆಮ್ಮೆಪಡುವ ವಿಷಯ. ಸಾಧುಸಂತರ ನೂರಾರು ವರ್ಷಗಳ ತಪಸ್ಸಿನ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆಧುನಿಕ ಯುಗದ ಆಕರ್ಷಣೆಗೆ ಒಳಗಾಗಿ ಸಂಸ್ಕಾರ ಹೀನರಾಗುತ್ತಿರುವ ಯುವಕರಿಗೆ ಮರ್ಯಾದಾ ಪುರುಷ ರಾಮನ ಜೀವನವೇ ಸ್ಫೂರ್ತಿ.

ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Jan 17 2024, 01:47 AM IST
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.

ರಂಭಾಪುರಿ ಶ್ರೀಗಳಿಗೆ ಆಯೋಧ್ಯೆ ಆಹ್ವಾನ ಪತ್ರಿಕೆ

Jan 14 2024, 01:33 AM IST
ಜ.22ರಂದು ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆಯನ್ನು ಶನಿವಾರ ಶ್ರೀಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ವೇಣೂರು ಮಹಾ ಮಸ್ತಕಾಭಿಷೇಕ ಶ್ರೀಮುಖ ಪತ್ರಿಕೆ ಬಿಡುಗಡೆ

Dec 28 2023, 01:47 AM IST
ವೇಣೂರಿನಲ್ಲಿ ಮಂದಿನ ವರ್ಷ ನಡೆಯಲಿರುವ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಶ್ರೀಮುಖ ಪತ್ರಿಕೆ ಬಿಡುಗಡೆ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved